Mysore
23
broken clouds
Light
Dark

mlc elections

Homemlc elections

ಮೈಸೂರು: ಮುಂಬರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯವನ್ನು ಬಹಳ ಖುಷಿಯಿಂದ ಅಚ್ಚುಕಟ್ಟಾಗಿ ನಿರ್ವಹಿಸಿ ಯಶಸ್ವಿಗೊಳಿಸಬೇಕು ಎಂದು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಪದವೀಧರರ ಕ್ಷೇತ್ರ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರಾದ …

ಮೈಸೂರು: ಕರ್ನಾಟಕ ವಿಧಾನ ಪರಿಷತ್ತಿಗೆ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್‌ 3 ರಂದು ಮತದಾನ ನಡೆಯಲಿದ್ದು, ಮತದಾನಕ್ಕೆ ಅನುಕೂಲವಾಗುವಂತೆ ಶಿಕ್ಷಕರು ಹಾಗೂ ಪಧವೀದರರಿಗೆ ಮತದಾನದಿನದಂದು ಸಾಂದರ್ಭಿಕ ರಜೆ ನೀಡಲಾಗಿದೆ. ದಕ್ಷಿಣ ಶಿಕ್ಷಕರ …

ಮೈಸೂರು: ದೇಶದ ಮಹಾಸಂಗ್ರಾಮ ಎಂದೇ ಹೇಳಲಾಗಿದ್ದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮಣಿಸಲು ಒಂದಾದ ಜಾ. ದಳ - ಬಿಜೆಪಿ ನಾಯಕರು ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿಯೂ ಒಂದಾಗಿ ಅಖಾಡಕ್ಕೆ ಧುಮುಕಿದ್ದು, ಮೂರು ದಶಕಗಳ ಬಳಿಕ ಈ ಕ್ಷೇತ್ರದಲ್ಲಿ …