ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ. ಶಿವಮೊಗ್ಗದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ವಿಶ್ವನಾಥ್ ಅವರಿಗೆ ಅರಳುಮರಳು. …








