ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ರಾಜ್ಯಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಸಾಂವಿಧಾನಿಕ ನಿಬಂಧನೆಗಳನ್ನು ಪಾಲಿಸಿ…