ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಬಿಗ್ ರಿಲೀಫ್ ದೊರೆತಿದ್ದು, ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಸಿಐಡಿ ಬಿ ರಿಪೋರ್ಟ್ ಸಲ್ಲಿಕೆ ಮಾಡಿದೆ. ಸೂರಜ್ ರೇವಣ್ಣ ವಿರುದ್ಧದ ಆರೋಪ ಸಂಬಂಧ ಸಿಐಡಿ ಬಿ ರಿಪೋರ್ಟ್ ಸಲ್ಲಿಸಿದೆ. ಹೊಳೆನರಸೀಪುರ …





