ಮೈಸೂರು : ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಲು ನಡೆಯುತ್ತಿರುವ ಸಮಗ್ರ ಸಮೀಕ್ಷೆಯು ಒಂದು ವಾರದೊಳಗೆ ಪೂರ್ಣಗೊಳ್ಳಲಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ತಿಮ್ಮಯ್ಯ ತಿಳಿಸಿದರು. ಶನಿವಾರ ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿಗಾಗಿ ಮಾದಿಗ …

