ಮೈಸೂರು: ಮುಡಾ ಹಗರಣದಲ್ಲಿ ಇ.ಡಿ.ಅಧಿಕಾರಿಗಳು 300 ಕೋಟಿ ಆಸ್ತಿ ಜಪ್ತಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಇದರಲ್ಲಿ ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಕಪ್ಪುಚುಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ …



