ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿ ಅವರು ಧೈರ್ಯದಿಂದ ಇದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು …