ಮೈಸೂರು : ಆನ್ಲೈನ್ ವಂಚನೆ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಎಷ್ಟೇ ವಂಚನೆ ಪ್ರಕರಣಗಳು ಬೆಳಕಿಗೆ ಬಂದರೂ, ಜನಸಾಮಾನ್ಯರು ಮಾತ್ರ ಇಂತಹವರ ಬಲೆಗೆ ಬೀಳುವುದು ಮಾತ್ರ ತಪ್ಪುತ್ತಿಲ್ಲ. ಮುಖ್ಯವಾಗಿ ಶಿಕ್ಷಣವಂತರೇ ಇಂತಹವರ ಗಾಳಕ್ಕೆ ಬಿದ್ದು, ಹಣ ಕಳೆದುಕೊಳ್ಳುತ್ತಿದ್ದಾರೆ. ಅದರಂತೆ …