mm hills

ಶಿವರಾತ್ರಿ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಗ್ರಹವಾಗಿದ್ದು ಬರೋಬ್ಬರಿ 3 ಕೋಟಿ!

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಜೃಂಭಣೆಯಿಂದ ಮಾರ್ಚ್ 6 ರಿಂದ 11 ರವರೆಗೆ ನಡೆದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಬರೋಬ್ಬರಿ 3.24…

2 years ago

ಎಂ ಎಂ ಹಿಲ್ಸ್‌: ಮೂರು ಗಂಟೆಗಳ ಕಾಲ ದರ್ಶನಕ್ಕಾಗಿ ಕಾದು ಹೈರಾಣಾದ ಭಕ್ತರು

ಹನೂರು: ತಾಲೂಕಿನ ಮಲೆ ಮಾದೇಶ್ವರ ಬೆಟ್ಟದಲ್ಲಿ ಉಸ್ತುವಾರಿ ಸಚಿವರ ವಿಶೇಷ ಪೂಜೆಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರಿಗೆ ಸತತ ಮೂರು ಗಂಟೆಗಳ ಕಾಲ ದರ್ಶನಕ್ಕೆ ಅವಕಾಶ ಮಾಡಿಕೊಡದ…

2 years ago

ಮಲೆ ಮಹದೇಶ್ವರ ಬೆಟ್ಟದಲ್ಲಿ 29 ದಿನಗಳಲ್ಲಿ 2.16 ಕೋಟಿ ರೂ. ಸಂಗ್ರಹ

ಹನೂರು : ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 29 ದಿನಗಳ ಅವಧಿಯಲ್ಲಿ 2.16 ಕೋಟಿ ರೂ.…

2 years ago

ಮಲೆಮಹದೇಶ್ವರ ಬೆಟ್ಟದ ಹುಂಡಿ ಎಣಿಕೆ: 33 ದಿನಗಳಲ್ಲಿ ಸಂಗ್ರಹವಾಗಿದ್ದೆಷ್ಟು?

ಹನೂರು : ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 33 ದಿನಗಳ ಅವಧಿಯಲ್ಲಿ 2.90 ಕೋಟಿ ರೂ.…

2 years ago

ಮಹದೇಶ್ವರ ಬೆಟ್ಟ ಲಾಡು ತಯಾರಿಕಾ ಘಟಕಕ್ಕೆ ಬೆಂಕಿ ಬಿದ್ದದ್ದರಿಂದ ನಷ್ಟವಾದ ಹಣವೆಷ್ಟು?

ನಿನ್ನೆ ( ಡಿಸೆಂಬರ್‌ 1 ) ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪುಣ್ಯಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿನ ಲಾಡು ಪ್ರಸಾದ ತಯಾರಿಕಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಇಡೀ…

2 years ago

ಮಹದೇಶ್ವರ ಬೆಟ್ಟದಲ್ಲಿ ಹೊತ್ತಿ ಉರಿದ ಲಾಡು ತಯಾರಿಕಾ ಕೇಂದ್ರ

ಚಾಮರಾಜನಗರ ಜಿಲ್ಲೆಯ ಪ್ರಮುಖ ಪುಣ್ಯಕ್ಷೇತ್ರಗಳಲ್ಲಿ ಒಂದಾಗಿರುವ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿನ ಲಾಡು ತಯಾರಿಕಾ ಕೇಂದ್ರದಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ. ಇಂದು ( ಡಿಸೆಂಬರ್‌ 1…

2 years ago

ಅದ್ದೂರಿ ದೀಪಾಲಂಕಾರ; ಮೈಸೂರು ದಸರಾ ರೀತಿ ಕಂಗೊಳಿಸಿದ ಮಹದೇಶ್ವರ ಬೆಟ್ಟ

ದೀಪಾವಳಿ ಬಂತೆಂದರೆ ಇಡೀ ದೇಶದಾದ್ಯಂತ ದೀಪ ಹಚ್ಚಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಹಬ್ಬವನ್ನು ಆಚರಿಸುವುದು ವಾಡಿಕೆ. ಆದರೆ ಕೆಲ ಪುಣ್ಯ ಕ್ಷೇತ್ರಗಳಲ್ಲಿ ಮಾತ್ರ ದೀಪಾವಳಿ ಪ್ರಯುಕ್ತ…

2 years ago