ಬೆಂಗಳೂರು: ಸಾಹಿತಿ ಎಂ.ಎಂ.ಕಲ್ಬುರ್ಗಿ ಹಾಗೂ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ತ್ವರಿತವಾಗಿಸಲು ರಾಜ್ಯದಲ್ಲಿ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.…