ನವದೆಹಲಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA)ಯಡಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ವೇತನವನ್ನು ಮುಂದಿನ ಕೇಂದ್ರ ಬಜೆಟ್‌ನಲ್ಲಿ ಹೆಚ್ಚಿಸಬೇಕು ಮತ್ತು ಆಧಾರ್ ಆಧಾರಿತ ಪಾವತಿ ವ್ಯವಸ್ಥೆಯನ್ನು ಕಡ್ಡಾಯಗೊಳಿಸಬಾರದು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್ …