ಮೊಬೈಲ್‌ ನೆಟ್‌ವರ್ಕ್‌ ಸಮಸ್ಯೆ ಬಗೆಹರಿಸಲು ಕ್ರಮ: ಸಚಿವ ಸುರೇಶ್‌ ಕುಮಾರ್‌

ಬೆಂಗಳೂರು: ಗ್ರಾಮೀಣ ಪ್ರದೇಶದ ಮಕ್ಕಳ ಕಲಿಕಾ ನಿರಂತರತೆಗೆ ಅನುಕೂಲವಾಗುವಂತೆ ನೆಟ್‌ವರ್ಕ್‌ ಸಮಸ್ಯೆ ಪರಿಹರಿಸುವ ಸಂಬಂಧ ಸಚಿವ ಸುರೇಶ್‌ ಕುಮಾರ್‌ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳೊಂದಿಗೆ ಚರ್ಚೆ ನಡೆಸಿದರು.

Read more
× Chat with us