ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ ಮಿತಿಮೀರಿದ್ದು, ಕಳ್ಳನನ್ನು ಹಿಡಿಯಲು ಹೋದ ಜನರಿಗೆ ಚಾಕು ತೋರಿಸಿ ಪರಾರಿಯಾಗಿರುವ ಘಟನೆ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಖದೀಮರು ಹಳ್ಳಿ ಜನರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. …
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ ಮಿತಿಮೀರಿದ್ದು, ಕಳ್ಳನನ್ನು ಹಿಡಿಯಲು ಹೋದ ಜನರಿಗೆ ಚಾಕು ತೋರಿಸಿ ಪರಾರಿಯಾಗಿರುವ ಘಟನೆ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಖದೀಮರು ಹಳ್ಳಿ ಜನರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. …
ಬೆಂಗಳೂರು : ವನ್ಯಜೀವಿ ಸಂರಕ್ಷಣೆ ಮತ್ತು ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಕರ್ನಾಟಕ ಅರಣ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ಸಫಾರಿ ವೇಳೆ ಮೊಬೈಲ್ ಫೋನ್ ಬಳಕೆಗೆ ಕಟ್ಟುನಿಟ್ಟಿನ ನಿಯಂತ್ರಣ ಹೇರಿದೆ. ಸಫಾರಿಗೆ ಹೋಗುವ ಎಲ್ಲರೂ ತಮ್ಮ ಮೊಬೈಲ್‌ಗಳನ್ನು ಏರೋಪ್ಲೇನ್ ಮೋಡ್‌ನಲ್ಲಿ ಇಡಬೇಕು …
ಮಂಡ್ಯ : ಜಿಲ್ಲೆಯ ಕಾರಾಗೃಹದಲ್ಲಿ ಗಾಂಜಾ ಹಾಗೂ ಮೊಬೈಲ್ ಪೂರೈಕೆ ಜಾಲ ಪತ್ತೆಯಾಗಿದೆ. ಖೈದಿಗೆ ಸಿನಿಮಿಯ ರೀತಿಯಲ್ಲಿ ಗಾಂಜಾ ಹಾಗೂ ಮೊಬೈಲ್‌ಅನ್ನು ತಲುಪಿಸುತ್ತಿದ್ದ ಕಿಲಾಡಿಗಳು ಇದೀಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಸಿನಿಮೀಯ ಮಾದರಿ ಐಡಿಯಾಗಳನ್ನು ಬಳಸಿಕೊಂಡು ಜೈಲಿನಲ್ಲಿ ಐಷರಾಮಿ ಜೀವನ ನಡೆಸುತ್ತಿದ್ದ …
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ 1, 3 ಹಾಗೂ 5 ದಿನಗಳ ಅನ್‌ಲಿಮಿಟೆಡ್ ಕ್ಯೂಆರ್ ಕೋಡ್ ಪಾಸ್ ಸೇವೆ ಆರಂಭಿಸಿದೆ. ನಾಳೆಯಿಂದಲೇ ಇದು ಚಾಲ್ತಿಗೆ ಬರಲಿದೆ. ಇದುವರೆಗೂ ಅನಿಯಮಿತ ಪ್ರಯಾಣ ಪಾಸ್‌ಗಳು, ಕೇವಲ ಕಾಂಟ್ಯಾಕ್ಟ್‌ಲೆಸ್ ಸ್ಮಾರ್ಟ್ ಕಾರ್ಡ್‌ಗಳ ಮೂಲಕವೇ ಲಭ್ಯವಾಗುತ್ತಿದ್ದು, …
ಮಡಿಕೇರಿ: ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಮೊಬೈಲ್‌ನ್ನು ಎಸ್‌ಐಟಿ ತನಿಖೆಗೆ ಕೊಟ್ಟರೆ ಪ್ರಜ್ವಲ್ ರೇವಣ್ಣನಂತೆ ಪ್ರತಾಪ್ ಸಿಂಹ ಕೂಡ ಜೈಲುಶಿಕ್ಷೆ ಅನುಭವಿಸುತ್ತಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಮಡಿಕೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …
ಮೊಬೈಲ್ ಗೀಳಿನಿಂದಾಗಿ ಯುವಜನರ ಭವಿಷ್ಯ ಮಸುಕಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಮೊಬೈಲ್ ಎಂಬ ಮಾಯಾಜಾಲದಲ್ಲಿ ಹಿರಿಯರು, ಕಿರಿಯರು ಎಂಬ ವಯಸ್ಸಿನ ತಾರತಮ್ಯವಿಲ್ಲದೆ ಪ್ರತಿಯೊಬ್ಬರೂ ಸಿಲುಕಿದ್ದಾರೆ. ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಅನಿವಾರ್ಯ ಕೂಡ ಹೌದು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಬಹುತೇಕ ಸೇವಾ …
ಪ್ರಸಿದ್ಧ ರಿಯಲ್ ಮಿ ಕಂಪೆನಿ ಭಾರತದಲ್ಲಿ ಹೊಚ್ಚ ಹೊಸ ರಿಯಲ್ ಮಿ ಸಿ೭೫ ೫ಜಿ ಸ್ಮಾರ್ಟ್ ಫೋನ್ ೪ಜಿಬಿ + ೧೨೮ಜಿಬಿ ಆಯ್ಕೆಗೆ ೧೨,೯೯೯ ರೂ.ಗಳಿಂದ ಪ್ರಾರಂಭವಾಗುತ್ತದೆ. ೬ಜಿಬಿ + ೧೨೮ಜಿಬಿ ಮೆಮೊರಿ ರೂಪಾಂತರವನ್ನು ಸಹ ಖರೀದಿಸಬಹುದು, ಇದರ ಬೆಲೆ ೧೩,೯೯೯ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆನ್ನು ನೋವಿನ ಕಾರಣ ನೀಡಿ ನಟ ದರ್ಶನ್ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಗಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ …
ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸಿಸಿಬಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಮೊಬೈಲ್ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿತ್ತು. ಈ ವಿಚಾರಕ್ಕೆ …
ಎಲ್ಲರಿಗೂ ವೇಗದ ನೆಟ್‌ವರ್ಕ್ ಫೀಚರ್ ಇರುವ 5ಜಿ ಮೊಬೈಲ್‌ಗಳನ್ನು ಬಳಸಬೇಕು ಎಂಬ ಆಸೆ ಇರುತ್ತದೆ. ಆದರೆ ಕೆಲವರು ಹೆಚ್ಚಿನ ಬೆಲೆ ತೆರಬೇಕಲ್ಲ ಎಂಬ ಕಾರಣಕ್ಕೆ ಹಿಂದೇಟು ಹಾಕುವವರಿದ್ದಾರೆ. ಅಂತಹವರಿಗೆ 12000 ರೂಗಳಿಗಿಂತ ಕಡಿಮೆ ಬೆಲೆಗೆ ಲಭ್ಯವಿರುವ ಒಳ್ಳೆಯ ಫೀಚರ್ ಇರುವ 5ಜಿ …