Mysore
30
clear sky

Social Media

ಶನಿವಾರ, 31 ಜನವರಿ 2026
Light
Dark

modi

Homemodi

ವಾಷಿಂಗ್ಟನ್ : ದೀರ್ಘಕಾಲದಿಂದ ಬಾಕಿ ಉಳಿದಿರುವ ರಕ್ಷಣಾ ಖರೀದಿ ಮಾತುಕತೆ ಹಾಗೂ ವಾಣಿಜ್ಯ ವ್ಯವಹಾರಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ವೈಯಕ್ತಿಕವಾಗಿ ಸಂಪರ್ಕಿಸಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೊಂಡಿದ್ದಾರೆ. ರಿಪಬ್ಲಿಕನ್ ಪಕ್ಷದ ಸಂಸದರ ಸಭೆಯಲ್ಲಿ …

ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು ಮತ್ತು ವಲಯ ತಜ್ಞರನ್ನು ಭೇಟಿ ಮಾಡಲಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಫೆ.1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ನೇ …

rahulgandhi

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ನೋಡಿ ಭಯಗೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. ರಷ್ಯಾದಿಂದ ತೈಲ ಖರೀದಿಸಬೇಕಾ ಅಥವಾ ಬೇಡಾ ಎಂಬ ಕುರಿತು ನಿರ್ಧರಿಸಲು ಮತ್ತು ಘೋಷಿಸಲು ಅವರು …

Jagdeep Dhankhar and Modi

ನವದೆಹಲಿ: ಸಾರ್ವಜನಿಕ ಜೀವನ ಮತ್ತು ಆಡಳಿತಕ್ಕೆ ಜಗದೀಪ್ ಧನಕರ್ ಅವರ ಕೊಡುಗೆಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರ ಮುಂದಿನ ಆರೋಗ್ಯ ಮತ್ತು ಯೋಗಕ್ಷೇಮ ಚೆನ್ನಾಗಿರಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಧನ್ಕರ್ …

Trump Tariff

ವಾಷಿಂಗ್ಟನ್ : ಟಿಬಟಿಯನ್ನರ ಧಾರ್ಮಿಕ ಗುರು ದಲೈ ಲಾಮಾ ಅವರಿಗೆ ತನ್ನ ಹುಟ್ಟುಹಬ್ಬದ ಶುಭಾಶಯಗಳನ್ನು ಹೇಳಿರುವ ಅಮೆರಿಕ, ಮುಂದಿನ ಉತ್ತರಾಧಿಕಾರಿ ಆಯ್ಕೆಯ ವಿಷಯದಲ್ಲಿ ಯಾರೊಬ್ಬರ ಹಸ್ತಕ್ಷೇಪದ ಅಗ್ಯತ್ಯವಿಲ್ಲ ಎಂದು ಪರೋಕ್ಷವಾಗಿ ಚೀನಾಗೆ ಎಚ್ಚರಿಕೆ ಕೊಟ್ಟಿದೆ. ತಮ್ಮ ಉತ್ತರಧಿಕಾರಿ ಆಯ್ಕೆಯ ವಿಷಯದಲ್ಲಿ ಚೀನಾದ …

A crisis reflected in millions of eyes

ನಿರ್ಮಲ ಕೋಟಿ ಅದು ೧೯೭೭ನೇ ಇಸವಿ. ಭಾರತದ ಇತಿಹಾಸದಲ್ಲಿ ಒಂದು ಕರಾಳ ಅಧ್ಯಾಯ ಮುಕ್ತಾಯವಾಗಿತ್ತು. ೧೯೭೫ರ ಜೂನ್ ೨೫ರಂದು ದೇಶಾದ್ಯಂತ ಹೇರಲಾಗಿದ್ದ ತುರ್ತು ಪರಿಸ್ಥಿತಿಯನ್ನು ೨ ವರ್ಷಗಳ ನಂತರ ೧೯೭೭, ಮಾರ್ಚ್ ೨೧ರಂದು ಹಿಂಪಡೆಯಲಾಗಿತ್ತು. ಇದಾದ ೪೦ ದಿನಗಳ ನಂತರ ಮೇ …

Digital India celebrates a decade

ಹೊಸದಿಲ್ಲಿ : ದೇಶದ ಹಣಕಾಸು ವಾಹಿವಟಿನಲ್ಲಿ ಹೊಸ ಕ್ರಾಂತಿಯನ್ನೇ ಸೃಷ್ಟಿಸಿದ ಮಹತ್ವಾಕಾಂಕ್ಷೆಯ ಡಿಜಿಟಲ್ ಇಂಡಿಯಾ ಯೋಜನೆ ಪ್ರಾರಂಭವಾಗಿ ಒಂದು ದಶಕ ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಭಾರತದಲ್ಲಿ ತಂತ್ರಜ್ಞಾನದ ಪರಿವರ್ತನೆಯ ಪ್ರಯಾಣ ಆಡಳಿತ, ಆರ್ಥಿಕತೆ ಮತ್ತು ದೈನಂದಿನ ಜೀವನದ ಮೇಲೆ …

ಬೆಂಗಳೂರು: ಮುಸ್ಲಿಮರಿಗೆ ರಂಜಾನ್ ಕಿಟ್ ಘೋಷಣೆ ಮಾಡಿರುವ ಮೋದಿ ಅವ್ರೇ, ಹಿಂದೂಗಳಿಗೆ ಯುಗಾದಿ ಕಿಟ್ ಯಾವಾಗ ಕೊಡ್ತೀರೀ? ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಪ್ರಶ್ನಿಸಿದ್ದಾರೆ. ಸದಾ ಧರ್ಮದ ಆಧಾರದಲ್ಲಿ ರಾಜಕಾರಣ ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರು …

ಪಟ್ನಾ: ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನವನ್ನು ಎಸೆಯಲು ಬಯಸಿದ್ದರು. ಆದರೆ, ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶ ಪರಿಣಾಮ ಸಂವಿಧಾನಕ್ಕೆ ತಲೆಬಾಗಿದರು ಎಂದು ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಬಿಹಾರದ ಪಟ್ನಾದಲ್ಲಿ ಇಂದು ನಡೆದ ಸಂವಿಧಾನ ಸುರಕ್ಷಾ ಸಮ್ಮೇಳನದಲ್ಲಿ ಮಾತನಾಡಿದ …

ಬೆಂಗಳೂರು:  ಪ್ರಧಾನಿ ನರೇಂದ್ರ ಮೋದಿ ಅವರು ಟೆಲಿಪ್ರಾಂಪ್ಟರ್‌ ಸಹಾಯವಿಲ್ಲದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಷಣ ಮಾಡಲಾರರು ಎಂದು ಕಾಂಗ್ರೆಸ್‌  ವ್ಯಂಗವಾಡಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ ʼಎಕ್ಸ್‌ʼ ನಲ್ಲಿ ಪ್ರಧಾನಿ ಅವರ  ದೆಹಲಿ ಚುನಾವಣಾ ಪ್ರಚಾರ ಕಾರ್ಯಕ್ರಮದ ವೀಡಿಯೊವನ್ನು ಹಂಚಿಕೊಂಡಿರುವ ಕಾಂಗ್ರೆಸ್‌,  ವಿದೇಶಿ …

Stay Connected​
error: Content is protected !!