ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಚೀನಾದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಆಗಸ್ಟ್ ತಿಂಗಳಲ್ಲಿ ಚೀನಾಗೆ ತೆರಳುವ ಸಾಧ್ಯತೆಗಳಿವೆ. ಚೀನಾದಲ್ಲಿ ಎಸ್‍ಸಿಒ ಸಭೆಯ ಆಗಸ್ಟ್ 31ರಿಂದ ಸೆಪ್ಟೆಂಬರ್ 1ರವರೆಗೆ ಅಂದರೆ ಎರಡು ದಿನಗಳ ಕಾಲ ನಡೆಯಲಿದೆ. …