Mysore
26
broken clouds
Light
Dark

modi

Homemodi

ನವದೆಹಲಿ : ಮೊದಲ ಬಾರಿಗೆ ಉದ್ಯೋಗ ಪಡೆದವರಿಗೆ ೧೫ ಸಾವಿರ ವೇತನ ನೀಡಲಾಗುವುದು ಎಂದು ಕೇಂದ್ರ ಸಚಿವೆ  ನಿರ್ಮಾಲಾ ಸೀತಾರಾಮನ್‌ ಹೇಳಿದ್ದಾರೆ. ಲೋಕಸಭೆಯಲ್ಲಿ ತಮ್ಮ ಬಜೆಟ್‌ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್‌ , ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ ಭಾಗವಾಗಿ ಔಪಚಾರಿಕ ವಲಯ …

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ನಿಜವಾಗಿಯೂ ಸಂವಿಧಾನವನ್ನು ಗೌರವಿಸುವುದೇ ಆದಲ್ಲಿ ಮನುಸ್ಮೃತಿ ಪ್ರತಿಕೃತಿಯನ್ನು ಸುಟ್ಟುಹಾಕಿ ಎಂದು ವಂಚಿತ್‌ ಬಹುಜನ್‌ ಅಘಾಡಿ ಪಕ್ಷದ ಮುಖ್ಯಸ್ಥ ಹಾಗೂ ಡಾ. ಬಿ.ಆರ್‌ ಅಂಬೇಡ್ಕರ್‌ …

ಕೊಲ್ಕತ್ತಾ: ರಾಷ್ಟ್ರೀಯ ಅರ್ಹಾತ ಮತ್ತು ಪ್ರವೇಶ ಪರೀಕ್ಷೆಯನ್ನು(ಯುಜಿ-ಎನ್‌ಇಇಟಿ) ರದ್ದು ಮಾಡುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಶ್ಚಿಮ ಬಂಗಳಾ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪತ್ರ ಬರೆದಿದ್ದಾರೆ. ಇತ್ತೀಚೆಗೆ ನಡೆದ ಪರೀಕ್ಷೆಗಳ ಅಕ್ರಮಗಳ ಬಗ್ಗೆ ಮಮತಾ ಅವರು ಮೋದಿ ಅವರಿಗೆ ಪತ್ರ …

ನವದೆಹಲಿ: ದೇಶದಲ್ಲಿ ಇನ್ನೂ 1 ವರ್ಷದೊಳಗೆ ಮಧ್ಯಂತರ ಸಾರ್ವತ್ರಿಕ ಚುನಾವಣೆ ನಡೆಯಲಿದೆ ಎಂದು ಕಾಂಗ್ರೆಸ್‌ ನಾಯಕ ಹಾಗೂ ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಶುಕ್ರವಾರ(ಜೂ.7) ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು 6 ತಿಂಗಳಿಂದ 1 …

ನವದೆಹಲಿ: ನರೇಂದ್ರ ಮೋದಿ ಅವರು ಇದೇ ಜೂನ್‌.9 ರಂದು ಸಂಜೆ 7.15 ನಿಮಿಷಕ್ಕೆ ದೇಶದ ಪ್ರಧಾನಿಯಾಗಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕಾರ್ಯಕ್ರಮ ರಾಷ್ಟ್ರಪತಿ ಭವನದಲ್ಲಿ ಜರುಗಲಿದೆ. ಈ ಸಂಬಂದ ಪ್ರೆಸಿಡೆಂಟ್‌ …

ನವದೆಹಲಿ:  ನರೇಂದ್ರ ಮೋದಿ ಅವರ ದೆಹಲಿ ನಿವಾಸದಲ್ಲಿ ಇಂದು(ಜೂ.6) ನಡೆದ ಎನ್‌ಡಿಎ ಮಿತ್ರ ಪಕ್ಷದ ಸಭೆಯಲ್ಲಿ ಜೆಡಿಎಸ್‌ ನಾಯಕ ಎಚ್.ಡಿ ಕುಮಾರಸ್ವಾಮಿ ಅವರು ಭಾಗವಹಿಸಿದ್ದರು. ಈ ಬಗ್ಗೆ ದೆಹಲಿಯ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಸಭೆಯಲ್ಲಿ ನಾನು ಯಾವುದೇ ಬೇಡಿಕೆ ಇಟ್ಟಿಲ್ಲ ಎಂದಿದ್ದಾರೆ. …

ಕೊಲ್ಕತ್ತಾ: ಲೋಕಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯದ ಹಂತದಲ್ಲಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ  30 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಬಗ್ಗೆ ಸುದ್ದಿಗಾರರನ್ನುದ್ದೇಶಿಸಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತನಾಡಿದ್ದಾರೆ. ಇಂದಿನ ಜನಾದೇಶಕ್ಕಾಗಿ ಪಶ್ಚಿಮ ಬಂಗಾಳದ ಜನತೆಗೆ ಧನ್ಯವಾದ …

ಉತ್ತರ ಪ್ರದೇಶ: ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಮಪತ್ರ ಸಲ್ಲಿಸಿದರು. ಮಂಗಳವಾರ (ಮೇ.14) ಬೆಳಿಗ್ಗೆ ಕಾಲಭೈರವ ದೇವರ ದರ್ಶನ ಪಡೆದು ಬಳಿಕ ನಾಮಪತ್ರ ಸಲ್ಲಿಸಿದರು. ಇದಕ್ಕು ಮುನ್ನಾ ನಿನ್ನೆ ಪ್ರಧಾನಿ ಮೋದಿ ವಾರಣಾಸಿಯಲ್ಲಿ …

ಚಾಮರಾಜನಗರ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಾರಿಗೊಳಿಸಿದ ಅನೇಕ ಯೋಜನೆಗಳನ್ನು ಕರ್ನಾಟಕ ಸರ್ಕಾರ ತಡೆಹಿಡಿದಿದೆ ಎಂದು ಬಿಜೆಪಿ ರೈತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾದ ಎಂ.ರುದ್ರೇಶ್ ಆರೋಪಿಸಿದರು. ನರೇಂದ್ರಮೋದಿ ಅವರು ರೈತರಿಗೆ ಏನೂ ಮಾಡಿಲ್ಲ ಎಂದು ವಿರೋಧ ಪಕ್ಷದವರು ಹೇಳುತ್ತಾರೆ. ಆದರೆ, ಕಳೆದ …

ಮೈಸೂರು: ಸ್ವಿಸ್ ಬ್ಯಾಂಕ್‌ನಲ್ಲಿರುವ ಕಪ್ಪು ಹಣವನ್ನು ತಂದು ಜನರಿಗೆ ಹಂಚುತ್ತೇನೆ ಎಂದು ನರೇಂದ್ರ ಮೋದಿ ಹೇಳಿದ್ದರು. ವಿಪರ್ಯಾಸವೆಂದರೆ ಕಳೆದ ೧೦ ವರ್ಷಗಳ ಅವಧಿಯಲ್ಲಿ ಸ್ವಿಸ್ ಬ್ಯಾಂಕ್‌ನಲ್ಲಿ ಭಾರತೀಯರು ಇಟ್ಟಿರುವ ಠೇವಣಿ ಹಣ ಶೇ.೧೧೪ ರಷ್ಟು ಹೆಚ್ಚಾಗಿದೆ. ಇದರ ಬಗ್ಗೆ ಮೋದಿ ದೇಶದ …