ನವದೆಹಲಿ : ಮೊದಲ ಬಾರಿಗೆ ಉದ್ಯೋಗ ಪಡೆದವರಿಗೆ ೧೫ ಸಾವಿರ ವೇತನ ನೀಡಲಾಗುವುದು ಎಂದು ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್ ಹೇಳಿದ್ದಾರೆ. ಲೋಕಸಭೆಯಲ್ಲಿ ತಮ್ಮ ಬಜೆಟ್ ಭಾಷಣದಲ್ಲಿ…
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನಿಜವಾಗಿಯೂ ಸಂವಿಧಾನವನ್ನು ಗೌರವಿಸುವುದೇ ಆದಲ್ಲಿ ಮನುಸ್ಮೃತಿ ಪ್ರತಿಕೃತಿಯನ್ನು ಸುಟ್ಟುಹಾಕಿ…
ಕೊಲ್ಕತ್ತಾ: ರಾಷ್ಟ್ರೀಯ ಅರ್ಹಾತ ಮತ್ತು ಪ್ರವೇಶ ಪರೀಕ್ಷೆಯನ್ನು(ಯುಜಿ-ಎನ್‌ಇಇಟಿ) ರದ್ದು ಮಾಡುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಶ್ಚಿಮ ಬಂಗಳಾ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪತ್ರ ಬರೆದಿದ್ದಾರೆ.…
ನವದೆಹಲಿ: ದೇಶದಲ್ಲಿ ಇನ್ನೂ 1 ವರ್ಷದೊಳಗೆ ಮಧ್ಯಂತರ ಸಾರ್ವತ್ರಿಕ ಚುನಾವಣೆ ನಡೆಯಲಿದೆ ಎಂದು ಕಾಂಗ್ರೆಸ್ ನಾಯಕ ಹಾಗೂ ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಭವಿಷ್ಯ ನುಡಿದಿದ್ದಾರೆ.…
ನವದೆಹಲಿ: ನರೇಂದ್ರ ಮೋದಿ ಅವರು ಇದೇ ಜೂನ್.9 ರಂದು ಸಂಜೆ 7.15 ನಿಮಿಷಕ್ಕೆ ದೇಶದ ಪ್ರಧಾನಿಯಾಗಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ರಾಷ್ಟ್ರಪತಿ ಭವನ…
ನವದೆಹಲಿ: ನರೇಂದ್ರ ಮೋದಿ ಅವರ ದೆಹಲಿ ನಿವಾಸದಲ್ಲಿ ಇಂದು(ಜೂ.6) ನಡೆದ ಎನ್‌ಡಿಎ ಮಿತ್ರ ಪಕ್ಷದ ಸಭೆಯಲ್ಲಿ ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಅವರು ಭಾಗವಹಿಸಿದ್ದರು. ಈ ಬಗ್ಗೆ…
ಕೊಲ್ಕತ್ತಾ: ಲೋಕಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯದ ಹಂತದಲ್ಲಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 30 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಬಗ್ಗೆ ಸುದ್ದಿಗಾರರನ್ನುದ್ದೇಶಿಸಿ ಪಶ್ಚಿಮ ಬಂಗಾಳದ…
ಉತ್ತರ ಪ್ರದೇಶ: ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಮಪತ್ರ ಸಲ್ಲಿಸಿದರು. ಮಂಗಳವಾರ (ಮೇ.14) ಬೆಳಿಗ್ಗೆ ಕಾಲಭೈರವ ದೇವರ ದರ್ಶನ…
ಚಾಮರಾಜನಗರ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಾರಿಗೊಳಿಸಿದ ಅನೇಕ ಯೋಜನೆಗಳನ್ನು ಕರ್ನಾಟಕ ಸರ್ಕಾರ ತಡೆಹಿಡಿದಿದೆ ಎಂದು ಬಿಜೆಪಿ ರೈತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾದ ಎಂ.ರುದ್ರೇಶ್ ಆರೋಪಿಸಿದರು. ನರೇಂದ್ರಮೋದಿ…
ಮೈಸೂರು: ಸ್ವಿಸ್ ಬ್ಯಾಂಕ್‌ನಲ್ಲಿರುವ ಕಪ್ಪು ಹಣವನ್ನು ತಂದು ಜನರಿಗೆ ಹಂಚುತ್ತೇನೆ ಎಂದು ನರೇಂದ್ರ ಮೋದಿ ಹೇಳಿದ್ದರು. ವಿಪರ್ಯಾಸವೆಂದರೆ ಕಳೆದ ೧೦ ವರ್ಷಗಳ ಅವಧಿಯಲ್ಲಿ ಸ್ವಿಸ್ ಬ್ಯಾಂಕ್‌ನಲ್ಲಿ ಭಾರತೀಯರು…