modi

ಪ್ರಧಾನಿ ರ‍್ಯಾಲಿಗೆ ಹೊರಟಿದ್ದ ಬಸ್ ಅಪಘಾತ : ಮೂವರ ದುರ್ಮರಣ

ಬಿಲಾಸ್‌ಪುರ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ರಾಯಪುರದ ರ್‍ಯಾಲಿಗೆ ಜನರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್‌ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ಆರು…

3 years ago

ವಿಪಕ್ಷಗಳ ವಿರುದ್ಧ ಸುಳ್ಳು ಪ್ರಚಾರಕ್ಕೆ ಸರ್ಕಾರದ ಆಡಳಿತ ಯಂತ್ರ ಬಳಕೆ : ಪ್ರಧಾನಿ ಮೋದಿ ವಿರುದ್ಧ ರಾಷ್ಟ್ರಪತಿಗೆ ಪತ್ರ ಬರೆದ ದಿನೇಶ್ ಗುಂಡೂರಾವ್

ಬೆಂಗಳೂರು : ಚುನಾವಣಾ ಮೂಡ್ ನಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸರ್ಕಾರದ ಅಧಿಕೃತ ಕಾರ್ಯಕ್ರಮಗಳನ್ನೂ ವಿಪಕ್ಷಗಳನ್ನ ಹಣಿಯೋಕೆ ಬಳಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿರುವ ಆರೋಗ್ಯ…

3 years ago

ಕೆಸಿಆರ್‌ ರಿಮೋಟ್‌ ಕಂಟ್ರೋಲ್‌ ಮೋದಿ ಬಳಿಯಿದೆ : ರಾಹುಲ್‌ ಗಾಂಧಿ

ಹೈದರಾಬಾದ್‌ : ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ರಿಮೋಟ್‌ ಕಂಟ್ರೋಲ್‌ ನರೇಂದ್ರ ಮೋದಿ ಅವರ ಬಳಿಯಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಾಗ್ದಾಳಿ…

3 years ago

ಸಂವಿಧಾನ ಪಾಲನೆ ಮಾಡದಿದ್ದರೆ ದೇಶದಲ್ಲಿ ಸರ್ವಾಧಿಕಾರತ್ವದ ಹಿಟ್ಲರಿಜಂ ಜಾರಿಯಾಗಲಿದೆ: ಸಿಎಂ

ಬೆಂಗಳೂರು:  ಸಂವಿಧಾನ ಪಾಲನೆ ಮಾಡದೇ ಇದ್ದರೆ ದೇಶದಲ್ಲಿ ಸರ್ವಾಧಿಕಾರತ್ವದ ಹಿಟ್ಲರಿಜಂ ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ನೆಲಮಂಗಲದ ಕ್ಷೇಮದಾಮದಲ್ಲಿ ನೂತನ ಶಾಸಕರಿಗಾಗಿ ಆಯೋಜಿಸಲಾಗಿದ್ದ ತರಬೇತಿ…

3 years ago

ಮುಸ್ಲಿಂ ರಾಷ್ಟ್ರಗಳ ಮೇಲೆ ಬಾಂಬ್‌ ದಾಳಿ ನಡೆಸಿದವರು ರಕ್ಷಣೆ ಬಗ್ಗೆ ಮಾತಾಡೋದು ಹಾಸ್ಯಾಸ್ಪದ : ನಿರ್ಮಲಾ ಸೀತಾರಾಮನ್‌

ನವದೆಹಲಿ : 6 ಬಹುಸಂಖ್ಯಾತ ಮುಸ್ಲಿಂ ರಾಷ್ಟ್ರಗಳ ಮೇಲೆ 26,000 ಬಾಂಬ್‌ಗಳ ದಾಳಿ ನಡೆಸಿದವರು ಈಗ ಭಾರತದಲ್ಲಿ ಅಲ್ಪ ಸಂಖ್ಯಾತರ ರಕ್ಷಣೆ ಬಗ್ಗೆ ಆರೋಪ ಮಾಡುತ್ತಿರುವುದು ಹಾಸ್ಯಾಸ್ಪದ…

3 years ago

ಸರ್ವಾಧಿಕಾರಿ ಹಿಟ್ಲರ್‌ಗೂ, ಪ್ರಧಾನಿ ಮೋದಿಗೂ ವ್ಯತ್ಯಾಸವಿಲ್ಲ : ಉದ್ಧವ್ ಠಾಕ್ರೆ

ಮುಂಬೈ : ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ನಾಜಿ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್‌ಗೆ ಹೋಲಿಸಿದ್ದಾರೆ. ಶಿವಸೇನೆ ಸಂಸ್ಥಾಪನಾ ದಿನದ…

3 years ago

ಜಗತ್ತು ಹೇಗೆ ನಡೆಯುತ್ತದೆ ಎಂಬುದನ್ನು ಮೋದಿ ದೇವರಿಗೆ ವಿವರಿಸಲು ಆರಂಭಿಸುತ್ತಾರೆ : ರಾಗಾ ಲೇವಡಿ

ಸ್ಯಾನ್ ಫ್ರಾನ್ಸಿಸ್ಕೋ : ದೇವರ ಪಕ್ಕದಲ್ಲಿ ನೀವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೂರಿಸಿದರೆ,ಜಗತ್ತು ಹೇಗೆ ನಡೆಯುತ್ತದೆ ಎಂದು ಅವರು ದೇವರಿಗೆ ವಿವರಿಸಲು ಆರಂಭಿಸುತ್ತಾರೆ. ನಾನು ಸೃಷ್ಟಿಸಿದ್ದು…

3 years ago

ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣ : ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ ಐಎ ದಾಳಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು,ಪುತ್ತೂರು, ಬೆಳ್ತಂಗಡಿ,…

3 years ago

‘ಸ್ವಯಂ ವೈಭವೀಕರಿಸುವ ಸರ್ವಾಧಿಕಾರಿ’ ಪ್ರಧಾನಿ ಹೊಸ ಸಂಸತ್ತಿನ ಉದ್ಘಾಟನೆ ಮಾಡಿದ್ದಾರೆ : ಕಾಂಗ್ರೆಸ್ ಟೀಕೆ

ನವದೆಹಲಿ : ಹೊಸ ಸಂಸತ್ ಭವನವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಟೀಕೆ ಮಾಡಿದೆ. 'ಸಂಸದೀಯ ಕಾರ್ಯವಿಧಾನಗಳ ಬಗ್ಗೆ ಸಂಪೂರ್ಣ ತಿರಸ್ಕಾರದೊಂದಿಗೆ ಸ್ವಯಂ ವೈಭವೀಕರಿಸುವ…

3 years ago

ವಿಡಿ ಸಾವರ್ಕರ್ ಜನ್ಮದಿನ : ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್, ಸಚಿವರು ಸೇರಿ ಗಣ್ಯರಿಂದ ನಮನ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಹಲವಾರು ಕೇಂದ್ರ ಸಚಿವರು ಮತ್ತು ಸಂಸದರು ವಿ.ಡಿ ಸಾವರ್ಕರ್ ಅವರ ಜನ್ಮ ವಾರ್ಷಿಕೋತ್ಸವದಂದು ಹಳೆಯ…

3 years ago