Mysore
35
few clouds

Social Media

ಶುಕ್ರವಾರ, 10 ಏಪ್ರಿಲ 2026
Light
Dark

modi

Homemodi

ಬೆಂಗಳೂರು : ಮೋದಿಯವರು ರಾಜಕೀಯ ಭಾಷಣ ಮಾಡಿದ್ದಾರೆ. ರಾಜಕೀಯ ಆರೋಪ ಮಾಡಿದ್ದಾರೆ. ಅವರು ಊಹಾಪೋಹಗಳ ಹೇಳಿಕೆ ಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಪಿಎಂ ಮೋದಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಮದ್ಯಪ್ರದೇಶದ ಚುನಾವಣೆಯಲ್ಲಿ ಕರ್ನಾಟಕವನ್ನ ಟಾರ್ಗೇಟ್ ಮಾಡ್ತಿದ್ದಾರೆ ಎಂಬ ವಿಚಾರವಾಗಿ ಮಾಧ್ಯಮದವರಿಗೆ …

ರಾಯಪುರ : ಕೇಂದ್ರದ ಉಚಿತ ಪಡಿತರ ಯೋಜನೆಯನ್ನು ಇನ್ನೂ 5 ವರ್ಷಗಳವರೆಗೆ ವಿಸ್ತರಿಸಲಾಗುವುದು. ದೇಶದ 80 ಕೋಟಿ ಜನರು ಇದರ ಪ್ರಯೋಜನ ಪಡೆಯಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಛತ್ತೀಸ್‌ಗಢದ ದುರ್ಗ್‌ನಲ್ಲಿ ಚುನಾವಣಾ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಮೋದಿ, ದೇಶದ …

ಬೆಂಗಳೂರು : ಪ್ರತಿನಿತ್ಯ ಬೈದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಏಕೆ ಸಿದ್ದು ಭೇಟಿ ಆಗ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿರುವುದು ರಾಜ್ಯದ ಆರೂವರೆ ಕೋಟಿ ಕನ್ನಡಿಗರಿಗೆ ಮಾಡಿರುವ ಅವಮಾನ.ಯೂಪರಪ್ಪನವರು ತನ್ನ ರಾಜಕೀಯ ಅಸ್ವಿತ್ವ ಉಳಿಸಿಕೊಳ್ಳಲು ಇಂತಹ …

ಮೈಸೂರು : ನಾವೆಲ್ಲ ಗೆಲ್ಲುವುದೇ ಮೋದಿ ಹೆಸರಿಂದ, ಹೀಗಾಗಿ ಮೋದಿಯೇ ನಮ್ಮ ದೇವರು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರು ಯಾರು ಆಗಬೇಕು.?, ಯಾವಾಗ ಮಾಡಬೇಕು.? ಎಂಬುದನ್ನು ನಮ್ಮ ಹೈಕಮಾಂಡ್ ನಿರ್ಧರಿಸುತ್ತೆ. ಅದನ್ನು …

ನವದೆಹಲಿ : ಹಳೆ ಸಂಸತ್‌ ಭವನಕ್ಕೆ ಬೀಳ್ಕೊಡುಗೆ ನೀಡುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮೊದಲ ಪ್ರಧಾನಿಯಾಗಿದ್ದ ಜವಾಹರಲಾಲ್‌ ನೆಹರೂ ಅವರನ್ನು ನೆನೆದಿದ್ದಾರೆ. ಸಂಸತ್ತಿನಲ್ಲಿ ಜವಾಹರಲಾಲ್ ನೆಹರೂ ಅವರ ಐತಿಹಾಸಿಕ ಎ ಟ್ರೈಸ್ಟ್ ವಿತ್ ಡೆಸ್ಟಿನಿ ಭಾಷಣದ ಪ್ರತಿಧ್ವನಿಯು …

ಗದಗ : ರಾಜ್ಯ ಬಿಜೆಪಿ ಮುಖಂಡರ ಮುಖ ನೋಡಲು ಮೋದಿಯವರಿಗೆ ಅಸಡ್ಡೆಯಾಗಿದೆ. ಮೋದಿ ಬೆಂಗಳೂರಿಗೆ ಬಂದರೆ ಅವರತ್ತ ನೋಡಲೇ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ. ಗದಗ ಜಿಮ್ಸ್ ಆಸ್ಪತ್ರೆಯ ಕಾರ್ಯಕ್ರಮಕ್ಕೆ ಆಗಮಿಸಿದ …

ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರಮೋದಿ ಇಸ್ರೋಗೆ ಭೇಟಿ ನೀಡಿರುವುದು ಪ್ರಚಾರಕ್ಕಾಗಿ ಎಂದು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಂದ್ರಯಾನ-3 ರ ಯಶಸ್ಸಿಗೆ ಪರಿಶ್ರಮಿಸಿದ ಇಸ್ರೋದ ಎಲ್ಲಾ ವಿಜ್ಞಾನಿಗಳಿಗೂ ಅಭಿನಂದನೆ ಸಲ್ಲಬೇಕು. ಮುಖ್ಯಮಂತ್ರಿ …

ಬೆಂಗಳೂರು : ವಿಕ್ರಂ ಲ್ಯಾಂಡರ್ ಅನ್ನು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಸಿ ಜಗತ್ತಿಗೆ ಸಾಧ್ಯವಾಗದ ಸಾಧನೆಯನ್ನು ಇದೀಗ ಇಸ್ರೋ ಮಾಡಿ ತೋರಿಸಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26ರಂದು ಬೆಳಗ್ಗೆ ಬೆಂಗಳೂರಿಗೆ ಭೇಟಿ ನೀಡಲಿದ್ದು, ಇಸ್ರೋ ಕೇಂದ್ರ ಕಚೇರಿಗೆ …

ಬೆಂಗಳೂರು : ಕಳೆದ 9 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕೆಟ್ಟ ನೀತಿಗಳಿಂದ ದೇಶ ಆರ್ಥಿಕವಾಗಿ ದಿವಾಳಿಯಾಗುವಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಆರಂಭವಾದ ಯುವ ಕಾಂಗ್ರೆಸ್‍ನ ರಾಷ್ಟ್ರೀಯ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದಾಗಿನಿಂದ …

ಜೈಪುರ : ಕಾಂಗ್ರೆಸ್ ಪಕ್ಷ ಎಂದರೆ 'ಲೂಟ್ ಕಿ ದುಕಾನ್' (ಲೂಟಿಯ ಅಂಗಡಿ) ಮತ್ತು 'ಝೂತ್ ಕಾ ಬಜಾರ್' (ಸುಳ್ಳಿನ ಮಾರುಕಟ್ಟೆ) ಎಂದು ವಾಗ್ದಾಳಿ ನಡೆಸಿದರು. ಈ ಬಾರಿ ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರದಿಂದ ಕೆಳಗಿಳಿಯುತ್ತದೆ ಎಂಬುದು ಎಂಬುದು ಸ್ಪಷ್ಟವಾಗಿದೆ, ಭ್ರಷ್ಟಾಚಾರ, …

Stay Connected​
error: Content is protected !!