Mysore
26
light rain

Social Media

ಶನಿವಾರ, 13 ಜೂನ್ 2026
Light
Dark

modi

Homemodi

ಬೆಂಗಳೂರು : ಕಳೆದ 9 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕೆಟ್ಟ ನೀತಿಗಳಿಂದ ದೇಶ ಆರ್ಥಿಕವಾಗಿ ದಿವಾಳಿಯಾಗುವಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಆರಂಭವಾದ ಯುವ ಕಾಂಗ್ರೆಸ್‍ನ ರಾಷ್ಟ್ರೀಯ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದಾಗಿನಿಂದ …

ಜೈಪುರ : ಕಾಂಗ್ರೆಸ್ ಪಕ್ಷ ಎಂದರೆ 'ಲೂಟ್ ಕಿ ದುಕಾನ್' (ಲೂಟಿಯ ಅಂಗಡಿ) ಮತ್ತು 'ಝೂತ್ ಕಾ ಬಜಾರ್' (ಸುಳ್ಳಿನ ಮಾರುಕಟ್ಟೆ) ಎಂದು ವಾಗ್ದಾಳಿ ನಡೆಸಿದರು. ಈ ಬಾರಿ ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರದಿಂದ ಕೆಳಗಿಳಿಯುತ್ತದೆ ಎಂಬುದು ಎಂಬುದು ಸ್ಪಷ್ಟವಾಗಿದೆ, ಭ್ರಷ್ಟಾಚಾರ, …

ಬಿಲಾಸ್‌ಪುರ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ರಾಯಪುರದ ರ್‍ಯಾಲಿಗೆ ಜನರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್‌ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ಆರು ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಸುಮಾರು 40 …

ಬೆಂಗಳೂರು : ಚುನಾವಣಾ ಮೂಡ್ ನಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸರ್ಕಾರದ ಅಧಿಕೃತ ಕಾರ್ಯಕ್ರಮಗಳನ್ನೂ ವಿಪಕ್ಷಗಳನ್ನ ಹಣಿಯೋಕೆ ಬಳಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಈ ಸಂಬಂಧ ಮೋದಿ ವಿರುದ್ಧ ರಾಷ್ಟ್ರಪತಿ ದ್ರೌಪದಿ …

ಹೈದರಾಬಾದ್‌ : ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ರಿಮೋಟ್‌ ಕಂಟ್ರೋಲ್‌ ನರೇಂದ್ರ ಮೋದಿ ಅವರ ಬಳಿಯಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಖಮ್ಮಂನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಯ ಬಿ …

ಬೆಂಗಳೂರು:  ಸಂವಿಧಾನ ಪಾಲನೆ ಮಾಡದೇ ಇದ್ದರೆ ದೇಶದಲ್ಲಿ ಸರ್ವಾಧಿಕಾರತ್ವದ ಹಿಟ್ಲರಿಜಂ ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ನೆಲಮಂಗಲದ ಕ್ಷೇಮದಾಮದಲ್ಲಿ ನೂತನ ಶಾಸಕರಿಗಾಗಿ ಆಯೋಜಿಸಲಾಗಿದ್ದ ತರಬೇತಿ ಶಿಬಿರದಲ್ಲಿ ಮಾತನಾಡಿದ ಅವರು, ಹಿಟ್ಲರ್ 2 ಕೋಟಿ ಜನರನ್ನು ಕೊಂದು ಹಾಕಿದ. ತಾನು …

ನವದೆಹಲಿ : 6 ಬಹುಸಂಖ್ಯಾತ ಮುಸ್ಲಿಂ ರಾಷ್ಟ್ರಗಳ ಮೇಲೆ 26,000 ಬಾಂಬ್‌ಗಳ ದಾಳಿ ನಡೆಸಿದವರು ಈಗ ಭಾರತದಲ್ಲಿ ಅಲ್ಪ ಸಂಖ್ಯಾತರ ರಕ್ಷಣೆ ಬಗ್ಗೆ ಆರೋಪ ಮಾಡುತ್ತಿರುವುದು ಹಾಸ್ಯಾಸ್ಪದ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಯುಎಸ್‌ ಮಾಜಿ ಅಧ್ಯಕ್ಷ ಬರಾಕ್‌ …

ಮುಂಬೈ : ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ನಾಜಿ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್‌ಗೆ ಹೋಲಿಸಿದ್ದಾರೆ. ಶಿವಸೇನೆ ಸಂಸ್ಥಾಪನಾ ದಿನದ ಮುನ್ನಾ ದಿನ ಮುಂಬೈನಲ್ಲಿ ನಡೆದ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಉದ್ಧವ್ ಠಾಕ್ರೆ ಪ್ರಧಾನಿ …

ಸ್ಯಾನ್ ಫ್ರಾನ್ಸಿಸ್ಕೋ : ದೇವರ ಪಕ್ಕದಲ್ಲಿ ನೀವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೂರಿಸಿದರೆ,ಜಗತ್ತು ಹೇಗೆ ನಡೆಯುತ್ತದೆ ಎಂದು ಅವರು ದೇವರಿಗೆ ವಿವರಿಸಲು ಆರಂಭಿಸುತ್ತಾರೆ. ನಾನು ಸೃಷ್ಟಿಸಿದ್ದು ಏನು ಎಂಬ ಬಗ್ಗೆ ಸ್ವತಃ ದೇವರಿಗೇ ಗೊಂದಲ ಶುರುವಾಗುತ್ತದೆ ಎಂದು ಕಾಂಗ್ರೆಸ್ ನಾಯಕ …

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು,ಪುತ್ತೂರು, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು, ಬಂಟ್ವಾಳಗಳಲ್ಲಿ ಮನೆ, ಕಚೇರಿ, ಆಸ್ಪತ್ರೆಗಳು ಸೇರಿದಂತೆ 16 ಕಡೆಗಳಲ್ಲಿ ಎನ್ …

Stay Connected​
error: Content is protected !!