ಬೆಂಗಳೂರು : ಕಾಂಗ್ರೆಸ್ ಎಂದರೆ ಭ್ರಷ್ಟಾಚಾರದ ಕಾಲ, ಬಿಜೆಪಿ ಎಂದರೆ ಅಮೃತ ಕಾಲ ಎಂದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ,ಮೊದಲು ನಿಮ್ಮ ಅಂತರಂಗವನ್ನು ಒಮ್ಮೆ ಇಣುಕಿ ನೋಡಿ. ಅಲ್ಲಿರುವ ಅದಾನಿ, ಅಂಬಾನಿಗಳು, ನಿಮ್ಮ ಅಕ್ಕಪಕ್ಕದಲ್ಲಿರುವ ಮುಖ್ಯಮಂತ್ರಿಗಳು ಮತ್ತು ಸಚಿವರ ಭ್ರಷ್ಟಮುಖಗಳು ಕಾಣಲಿಲ್ಲವೇ?’ …










