ಬೆಂಗಳೂರು: ಹಿರಿಯ ಸಾಹಿತಿ, ಖ್ಯಾತ ಕಥೆಗಾರ ಡಾ.ಮೊಗಳ್ಳಿ ಗಣೇಶ್ ಅವರಿಂದು ಹೊಸಪೇಟೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. 1963ರ ಜುಲೈ.1ರಂದು ಚನ್ನಪಟ್ಟಣ ತಾಲ್ಲೂಕಿನ ಸಂತೆಮೊಗೇನಹಳ್ಳಿಯಲ್ಲಿ ಜನಿಸಿದ ಡಾ.ಮೊಗಳ್ಳಿ ಗಣೇಶ್ …

