ಹೈದರಾಬಾದ್: ಟಾಲಿವುಡ್ ಚಲನಚಿತ್ರ ಬಳಗಂ ಮೂಲಕ ಪ್ರಖ್ಯಾತಿ ಗಳಿಸಿದ್ದ ಜನಪ್ರಿಯ ಜಾನಪದ ಕಲಾವಿದ ದರ್ಶನಂ ಮೊಗಿಲಯ್ಯ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಕಿನ್ನೇರ ಮೊಗಿಲಯ್ಯ ಎಂದು ಕರೆಯಲ್ಪಡುವ ಮೊಗಿಲಯ್ಯ ಅವರು ವಾರಂಗಲ್ಯ ಖಾಸಗಿ ಆಸ್ಪತ್ರೆಯಲ್ಲಿ ಮೂತ್ರಪಿಂಡದ ಕಾಯಿಕೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ …