ಹೊಸದಿಲ್ಲಿ: ಕೊಲೆ ಯತ್ನ ಪ್ರಕರಣವೊಂದರಲ್ಲಿ ಸಿಲುಕಿ ವಿಚಾರಣಾ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾದ ಮರುದಿನವೇ ತಮ್ಮ ಲೋಕಸಭಾ ಸದಸ್ಯತ್ವವನ್ನು ಕಳೆದುಕೊಂಡಿದ್ದ ಲಕ್ಷದ್ವೀಪದ ಎನ್ಸಿಪಿ ನಾಯಕ ಮೊಹಮ್ಮದ್ ಫೈಜಲ್ ಅವರ ಸಂಸತ್ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ. ಲೋಕಸಭೆ ಸಚಿವಾಲಯ ಅಧಿಸೂಚನೆ ಹೊರಡಿಸುವ ಮೂಲಕ ಈ ಮಾಹಿತಿ …