ಮುಂಬೈ: 1993ರ ಬಾಂಬೆ ಸರಣಿ ಸ್ಫೋಟದ ಆರೋಪಿ ಮೊಹಮದ್ ಅಲಿಖಾನ್‍ನನ್ನು ಭಾನುವಾರ(ಜೂ.2) ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಹಾರಾಷ್ಟ್ರದ ಕೊಲ್ಹಾಪುರದ ಜೈಲಿನಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಐವರು ಆರೋಪಿಗಳು ಕೊಲೆ ಮಾಡಿದ್ದಾರೆ. ಈ ಆರೋಪಿಗಳು ಮೊಹಮದ್ …