‘ಕಣ್ಣಪ್ಪ’ ಚಿತ್ರವನ್ನು ಮೊದಲು ಏಪ್ರಿಲ್ 25ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿತ್ತು. ಆದರೆ, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ತಡವಾದ ಕಾರಣ, ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ.…