ಹೊಸದಿಲ್ಲಿ: ಭಾರತದ ವೀರರು ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸುವಾಗ ಆರ್.ಎಸ್.ಎಸ್ ಬ್ರಿಟಿಷರ ಜೊತೆ ಶಾಮೀಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬುಧವಾರ ನವದೆಹಲಿಯಲ್ಲಿ, ಆರ್ ಎಸ್ ಎಸ್ ಮೋಹನ್ ಭಾಗವತ್ ಆಯೋಧ್ಯೆಯ ರಾಮಮಂದಿರ ಪ್ರಾರಂಭವಾದ ದಿನ ದೇಶಕ್ಕೆ ನಿಜ ಅರ್ಥದಲ್ಲಿ ಸ್ವಾತಂತ್ರ್ಯ ಲಭಿಸಿದೆ …