ನವದೆಹಲಿ : ಟೀಂ ಇಂಡಿಯಾದ ಸ್ಟಾರ್ ಆಟಗಾರ ಮೊಹಮ್ಮದ್ ಶಮಿ ಅಪಘಾತಕ್ಕೀಡಾದ ವ್ಯಕ್ತಿಯ ರಕ್ಷಣೆ ಮಾಡಿದ್ದಾರೆ. ಉತ್ತರಾಖಂಡದ ನೈನಿತಾಲ್‌ನ ಕಣಿವೆಯೋದರ ಬಳಿ ಕಾರೋಂದು ಅಫಘಾತಕ್ಕೀಡಾಗಿದೆ. ಅದೇ ದಾರಿಯಲ್ಲಿ ಸಾಗುತ್ತಿದ್ದ ಶಮಿಯವರು ಇದನ್ನು ಗಮನಿಸಿದ್ದು, ಆಪಘಾತಕ್ಕೆ ಸಿಲುಕಿ ಒದ್ದಾಡುತ್ತಿದ್ದವರನ್ನು ರಕ್ಷಣೆ ಮಾಡುವ ಮೂಲಕ …