mohmad shami

ಅಪಘಾತಕ್ಕೀಡಾದವರ ರಕ್ಷಣೆ ಮಾಡಿ ಮಾನವೀಯತೆ ಮೆರೆದ ಶಮಿ

ನವದೆಹಲಿ : ಟೀಂ ಇಂಡಿಯಾದ ಸ್ಟಾರ್‌ ಆಟಗಾರ ಮೊಹಮ್ಮದ್‌ ಶಮಿ ಅಪಘಾತಕ್ಕೀಡಾದ ವ್ಯಕ್ತಿಯ ರಕ್ಷಣೆ ಮಾಡಿದ್ದಾರೆ. ಉತ್ತರಾಖಂಡದ ನೈನಿತಾಲ್‌ನ ಕಣಿವೆಯೋದರ ಬಳಿ ಕಾರೋಂದು ಅಫಘಾತಕ್ಕೀಡಾಗಿದೆ. ಅದೇ ದಾರಿಯಲ್ಲಿ…

2 years ago