ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿ ಮಾಡಿದೆ. ನವೆಂಬರ್.14ರಂದು ನವದೆಹಲಿಯ ಇಡಿ ಪ್ರಧಾನ ಕಚೇರಿಯಲ್ಲಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. …


