ಬೆಂಗಳೂರು: ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮೀ ಹಣ ವಿಳಂಬವಾಗಿರುವುದಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಗೆ ಮಂಡ್ಯದಲ್ಲಿ ಡಿಪಿಟಿಗೆ ಫುಷ್ ಮಾಡಿ ಮೂರು ದಿನಗಳಾಗಿವೆ. ಇನ್ನೂ ನಾಲ್ಕೈದು ಜಿಲ್ಲೆಗಳಿಗೆ ಯೋಜನೆಯ …