ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿದ್ದ ಕೋಟ್ಯಾಂತರ ರೂ ಅಕ್ರಮದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು 5 ಕೋಟಿ ರೂ ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ನೆಕ್ಕುಂಟಿ…
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಬಲ್ಲೇನಹಳ್ಳಿ ಗ್ರಾಮದ ದೇವರಾಜು ಎಂಬವರಿಗೆ ಸೇರಿದ ಮನೆಯಲ್ಲಿ ಇತ್ತೀಚೆಗೆ ಗ್ಯಾಸ್ ಸಿಲಿಂಡರ್ ಸ್ಛೋಟಗೊಂಡು ಭಾಗಶಃ ಸುಟ್ಟು ಹೋಗಿ ಲಕ್ಷಾಂತರ ರೂ.ಗಳು…
ಶುಕ್ರವಾರ ಮೈಸೂರು ಅಭಿವೃದ್ಧಿ ಪ್ರಾಧಿಕಾರವು ನಡೆಸಿದ ಹರಾಜು ಪ್ರಕ್ರಿಯೆಯಲ್ಲಿ ವಿಜಯ ನಗರದ ೨ ನೇ ಹಂತದ ೬೦೦ ಚದರಡಿಯ (೨೦೩೦), ಖಾಲಿ ನಿವೇಶನವು ೨ ಕೋಟಿ ರೂ.…
ನಂಜನಗೂಡು: ಬಾರ್‌ನ ಬಾಗಿಲು ಮೀಟಿ ಖದೀಮರು ಹಣ ದೋಚಿ ಪರಾರಿಯಾಗಿರುವ ಘಟನೆ ನಂಜನಗೂಡಿನ ತಗಡೂರು ಗ್ರಾಮದಲ್ಲಿ ನಡೆದಿದೆ.ಕಬ್ಬಿಣದ ರಾಡ್‌ನಿಂದ ಬಾರ್‌ನ ಶೆಲ್ಟರ್ ಮೀಟಿ ಒಳಗೆ ನುಗ್ಗಿದ ಖದೀಮರು,…
ನಂಜನಗೂಡು : ವೈದ್ಯರ ಮನೆಯಲ್ಲಿ ಖದೀಮರು ಕೈಚಳಕ ತೋರಿಸಿದ್ದಾರೆ. ನಂಜನಗೂಡು ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ಮನೆ ಬಾಗಿಲು ಮೀಟಿ ಕೃತ್ಯವೆಸಗಿರುವ ಕಳ್ಳರು 225 ಗ್ರಾಂ ಚಿನ್ನ…
ಮೈಸೂರು: ಕಳೆದ ನಾಲ್ಕು ತಿಂಗಳಿನಿಂದ ಗೃಹಲಕ್ಷ್ಮೀ ಹಣ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬವಾಗುತ್ತಿರುವ ಪರಿಣಾಮ ರೊಚ್ಚಿಗೆದ್ದ ಮೈಸೂರು ಜಿಲ್ಲಾ ಜೆಡಿಎಸ್ ಕಾರ್ಯಕರ್ತರು ರಾಜ್ಯ…
ಹನೂರು: ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 28 ದಿನಗಳ ಅವಧಿಯಲ್ಲಿ 1.94 ಕೋಟಿ ರೂ. ಸಂಗ್ರಹವಾಗಿದೆ.…
ಬೆಂಗಳೂರು: ಪಾವತಿಸಬೇಕಿರುವುದಕ್ಕಿಂತ ಹೆಚ್ಚು ಸಾಲ ವಸೂಲಿ ಪ್ರಶ್ನಿಸಿ ಬ್ಯಾಂಕ್‌ಗಳ ವಿರುದ್ಧವೇ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಿಜಯ್ ಮಲ್ಯ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಾಲದ ಮೊತ್ತ ಹಾಗೂ ವಸೂಲಿ ಮಾಡಿರುವ…
ಬೀದರ್: ಎಟಿಎಂಗೆ ಹಣ ಹಾಕಲು ಬಂದ ಎಸ್‌ಬಿಐ ಬ್ಯಾಂಕ್ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಬೀದರ್‌ನ ಎಸ್‌ಬಿಐ ಮುಖ್ಯ ಕಚೇರಿಯ ಮುಂದೆಯೇ ನಡೆದಿದೆ.…
ಮಂಗಳೂರು: ರಾಜ್ಯದಲ್ಲಿ ಹಣ, ಹೆಂಡ ಹಂಚಿಕೆಯಲ್ಲಿ ಬಿಜೆಪಿಯವರಿಗೆ ಕಾಂಗ್ರೆಸ್ ಪೈಪೋಟಿ ನೀಡಿದೆ ಎಂದು ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ರಾಜ್ಯದ ಮೂರು ಕ್ಷೇತ್ರದ ಉಪಚುನಾವಣೆಯಲ್ಲಿ…