ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿದ್ದ ಕೋಟ್ಯಾಂತರ ರೂ ಅಕ್ರಮದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು 5 ಕೋಟಿ ರೂ ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ನೆಕ್ಕುಂಟಿ ನಾಗರಾಜ್, ಚಂದ್ರಮೋಹನ್, ಗೋಲಪಲ್ಲಿ ಕಿಶೋರ್ ರೆಡ್ಡಿ, ಎಟಕೇರಿ ಸತ್ಯನಾರಾಯಣ್‌ಗೆ ಸೇರಿದ ಆಸ್ತಿ ಮುಟ್ಟುಗೋಲು …










