ಬೆಂಗಳೂರು: ಮನಿ ಲ್ಯಾಂಡರಿಂಗ್ ಪ್ರಕರಣದಲ್ಲಿ ಭಾಗಿಯಾಗಿದ್ದೀರೆಂದು ಬೆದರಿಸಿ ಮಾಜಿ ಶಾಸಕರೊಬ್ಬರಿಗೆ ಸೈಬರ್ ವಂಚಕರು ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 30 ಲಕ್ಷ ರೂ.ಗಳನ್ನು ಸುಲಿಗೆ ಮಾಡಿರುವ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಔರಾದ್‍ನ ಮಾಜಿ ಶಾಸಕ ಗುಂಡಪ್ಪ ವಕೀಲ್ …
ಬೆಂಗಳೂರು: ಮನಿ ಲ್ಯಾಂಡರಿಂಗ್ ಪ್ರಕರಣದಲ್ಲಿ ಭಾಗಿಯಾಗಿದ್ದೀರೆಂದು ಬೆದರಿಸಿ ಮಾಜಿ ಶಾಸಕರೊಬ್ಬರಿಗೆ ಸೈಬರ್ ವಂಚಕರು ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 30 ಲಕ್ಷ ರೂ.ಗಳನ್ನು ಸುಲಿಗೆ ಮಾಡಿರುವ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಔರಾದ್‍ನ ಮಾಜಿ ಶಾಸಕ ಗುಂಡಪ್ಪ ವಕೀಲ್ …
ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿದ್ದ ಕೋಟ್ಯಾಂತರ ರೂ ಅಕ್ರಮದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು 5 ಕೋಟಿ ರೂ ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ನೆಕ್ಕುಂಟಿ ನಾಗರಾಜ್, ಚಂದ್ರಮೋಹನ್, ಗೋಲಪಲ್ಲಿ ಕಿಶೋರ್ ರೆಡ್ಡಿ, ಎಟಕೇರಿ ಸತ್ಯನಾರಾಯಣ್‌ಗೆ ಸೇರಿದ ಆಸ್ತಿ ಮುಟ್ಟುಗೋಲು …
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಬಲ್ಲೇನಹಳ್ಳಿ ಗ್ರಾಮದ ದೇವರಾಜು ಎಂಬವರಿಗೆ ಸೇರಿದ ಮನೆಯಲ್ಲಿ ಇತ್ತೀಚೆಗೆ ಗ್ಯಾಸ್ ಸಿಲಿಂಡರ್ ಸ್ಛೋಟಗೊಂಡು ಭಾಗಶಃ ಸುಟ್ಟು ಹೋಗಿ ಲಕ್ಷಾಂತರ ರೂ.ಗಳು ನಷ್ಟವಾಗಿತ್ತು. ಈ ಘಟನೆ ವಿಷಯ ತಿಳಿದ ಮಿತ್ರ ಫೌಂಡೇಷನ್ ಅಧ್ಯಕ್ಷರು ಹಾಗೂ ಸಮಾಜ …
ಶುಕ್ರವಾರ ಮೈಸೂರು ಅಭಿವೃದ್ಧಿ ಪ್ರಾಧಿಕಾರವು ನಡೆಸಿದ ಹರಾಜು ಪ್ರಕ್ರಿಯೆಯಲ್ಲಿ ವಿಜಯ ನಗರದ ೨ ನೇ ಹಂತದ ೬೦೦ ಚದರಡಿಯ (೨೦೩೦), ಖಾಲಿ ನಿವೇಶನವು ೨ ಕೋಟಿ ರೂ. ಬೃಹತ್ ಮೊತ್ತಕ್ಕೆ ಹರಾಜು ಆಗಿರುವುದು ಮೈಸೂರಿನ ನಾಗರಿಕರಲ್ಲಿ ಅಚ್ಚರಿ ಮೂಡಿಸಿದೆ. ಇದರ ಬೆಲೆ, …
ನಂಜನಗೂಡು: ಬಾರ್‌ನ ಬಾಗಿಲು ಮೀಟಿ ಖದೀಮರು ಹಣ ದೋಚಿ ಪರಾರಿಯಾಗಿರುವ ಘಟನೆ ನಂಜನಗೂಡಿನ ತಗಡೂರು ಗ್ರಾಮದಲ್ಲಿ ನಡೆದಿದೆ.ಕಬ್ಬಿಣದ ರಾಡ್‌ನಿಂದ ಬಾರ್‌ನ ಶೆಲ್ಟರ್ ಮೀಟಿ ಒಳಗೆ ನುಗ್ಗಿದ ಖದೀಮರು, ಬಾರ್‌ನಲ್ಲಿದ್ದ ಹಣವನ್ನು ದೋಚಿದ್ದಾರೆ. ಬಳಿಕ ಪಕ್ಕದಲ್ಲಿದ್ದ ಪೆಟ್ಟಿಗೆ ಅಂಗಡಿಯಲ್ಲೂ ಕಳ್ಳತನ ಮಾಡಲು ಯತ್ನಿಸಿದ್ದಾರೆ. …
ನಂಜನಗೂಡು : ವೈದ್ಯರ ಮನೆಯಲ್ಲಿ ಖದೀಮರು ಕೈಚಳಕ ತೋರಿಸಿದ್ದಾರೆ. ನಂಜನಗೂಡು ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ಮನೆ ಬಾಗಿಲು ಮೀಟಿ ಕೃತ್ಯವೆಸಗಿರುವ ಕಳ್ಳರು 225 ಗ್ರಾಂ ಚಿನ್ನ ಹಾಗೂ ಮೂರು ಲಕ್ಷ ನಗದು ದೋಚಿದ್ದಾರೆ. ನಂಜನಗೂಡು ಪಟ್ಟಣದಲ್ಲಿ ಸರ್ಕಾರಿ ಆಯುರ್ವೇದಿಕ್ ವೈದ್ಯ …
ಮೈಸೂರು: ಕಳೆದ ನಾಲ್ಕು ತಿಂಗಳಿನಿಂದ ಗೃಹಲಕ್ಷ್ಮೀ ಹಣ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬವಾಗುತ್ತಿರುವ ಪರಿಣಾಮ ರೊಚ್ಚಿಗೆದ್ದ ಮೈಸೂರು ಜಿಲ್ಲಾ ಜೆಡಿಎಸ್ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಇಂದು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಮೈಸೂರಿನ ಗಾಂಧಿ ವೃತ್ತದ ಬಳಿ …
ಹನೂರು: ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 28 ದಿನಗಳ ಅವಧಿಯಲ್ಲಿ 1.94 ಕೋಟಿ ರೂ. ಸಂಗ್ರಹವಾಗಿದೆ. ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಬುಧವಾರ ಬೆಳಿಗ್ಗೆ …
ಬೆಂಗಳೂರು: ಪಾವತಿಸಬೇಕಿರುವುದಕ್ಕಿಂತ ಹೆಚ್ಚು ಸಾಲ ವಸೂಲಿ ಪ್ರಶ್ನಿಸಿ ಬ್ಯಾಂಕ್‌ಗಳ ವಿರುದ್ಧವೇ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಿಜಯ್ ಮಲ್ಯ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಾಲದ ಮೊತ್ತ ಹಾಗೂ ವಸೂಲಿ ಮಾಡಿರುವ ಒಟ್ಟು ಮೊತ್ತದ ವಿವರ ನೀಡುವಂತೆ ಬ್ಯಾಂಕ್‌ಗಳಿಗೆ ನಿರ್ದೇಶಿಸಬೇಕೆಂದು ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಮನವಿ …
ಬೀದರ್: ಎಟಿಎಂಗೆ ಹಣ ಹಾಕಲು ಬಂದ ಎಸ್‌ಬಿಐ ಬ್ಯಾಂಕ್ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಬೀದರ್‌ನ ಎಸ್‌ಬಿಐ ಮುಖ್ಯ ಕಚೇರಿಯ ಮುಂದೆಯೇ ನಡೆದಿದೆ. ಗುಂಡಿನ ದಾಳಿಯಲ್ಲಿ ಎಟಿಎಂಗೆ ಹಣ ತುಂಬಲು ಬಂದಿದ್ದ ಓರ್ವ ಸಿಬ್ಬಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದು, …