ಬೀದರ್: ಎಟಿಎಂಗೆ ಹಣ ಹಾಕಲು ಬಂದ ಎಸ್‌ಬಿಐ ಬ್ಯಾಂಕ್ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಬೀದರ್‌ನ ಎಸ್‌ಬಿಐ ಮುಖ್ಯ ಕಚೇರಿಯ ಮುಂದೆಯೇ ನಡೆದಿದೆ. ಗುಂಡಿನ ದಾಳಿಯಲ್ಲಿ ಎಟಿಎಂಗೆ ಹಣ ತುಂಬಲು ಬಂದಿದ್ದ ಓರ್ವ ಸಿಬ್ಬಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದು, …

ಮಂಗಳೂರು: ರಾಜ್ಯದಲ್ಲಿ ಹಣ, ಹೆಂಡ ಹಂಚಿಕೆಯಲ್ಲಿ ಬಿಜೆಪಿಯವರಿಗೆ ಕಾಂಗ್ರೆಸ್ ಪೈಪೋಟಿ ನೀಡಿದೆ ಎಂದು ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ರಾಜ್ಯದ ಮೂರು ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಿದ್ದು, ಇದಕ್ಕೆ ಪ್ರಮುಖ ಕಾರಣವೇನು ಎಂಬುದನ್ನು ಕಾಂಗ್ರೆಸ್‌ನ ಬಿ.ಕೆ.ಹರಿಪ್ರಸಾದ್ …
ಹಲಗೂರು : ಸಮೀಪದ ತೊರೆಕಾಡನಹಳ್ಳಿ ಗ್ರಾಮದ ಗುತ್ತಿಗೆದಾರ ಗೋಪಾಲ್ ರವರ ಮನೆಯಲ್ಲಿ ದಾಖಲೆ ಇಲ್ಲದ ₹11.76 ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಆಧರಿಸಿ ದಾಳಿ ಮಾಡಿದ ಚುನಾವಣಾ ವಲಯ ಅಧಿಕಾರಿ ಮಂಜುನಾಥ್ ನೇತೃತ್ವದ ತಂಡ ಗುತ್ತಿಗೆದಾರ ಗೋಪಾಲ್ …
ರಾಮನಗರ : ಜಿಲ್ಲೆಯ ಗಡಿಭಾಗ ಕೋಲೂರು ಗ್ರಾಮದ ಬಳಿ ಸ್ಥಾಪಿಸಿರುವ ಚೆಕ್‌ಪೋಸ್ಟ್‌ನಲ್ಲಿ ಪೊಲೀಸ್ ಇಲಾಖೆ ತಪಾಸಣೆಯನ್ನು ಚುರುಕುಗೊಳಿಸಿದ್ದು, ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 30 ಟನ್ ಅಕ್ಕಿ ಮತ್ತು 1.41 ಲಕ್ಷ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ. ಮಾರ್ಚ್ 30 ರ ಮಧ್ಯಾಹ್ನ ಚೆಕ್‌ಪೋಸ್ಟ್‌ನಲ್ಲಿದ್ದ …
ಚಾಮರಾಜನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ (ಚಾಮುಲ್) ದ ಆಡಳಿತ ಮಂಡಳಿಯ 9 ನಿರ್ದೇಶಕರ ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕುರುಡು ಕಾಂಚಾಣದ ನರ್ತನ ನಡೆದಿರುವುದು ಆಘಾತಕಾರಿ ಸಂಗತಿ. ಈ ಹಣದ ಅಬ್ಬರ ಸೋಲು ಗೆಲುವುಗಳ ಲೆಕ್ಕಾಚಾರಗಳನ್ನೇ ತಲೆಕೆಳಗು …