ಬೆಂಗಳೂರು: ಮಂಗನ ಕಾಯಿಲೆಗೆ 2026ರ ವೇಳೆಗೆ ಲಸಿಕೆ ಲಭ್ಯವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜನತೆಗೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಎಫ್‌ಡಿ ಲಸಿಕೆ 2026ಕ್ಕೆ ಲಭ್ಯವಾಗಲಿದೆ. ಆದರೆ ಅಲ್ಲಿಯವರೆಗೂ ಮಂಗನ ಕಾಯಿಲೆಯನ್ನು ಹತೋಟಿಯಲ್ಲಿಟ್ಟುಕೊಂಡು …