ಮೈಸೂರು: ಕೋತಿಯೊಂದು ಪ್ರವಾಸಿಗರೊಬ್ಬರ ಪರ್ಸ್, ಮೊಬೈಲ್ ಫೋನ್ ಕಿತ್ತುಕೊಂಡು ಅರ್ಧಗಂಟೆಗೂ ಹೆಚ್ಚು ಕಾಲ ಸತಾಯಿಸಿದ ಘಟನೆ ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದೆ. ನಾಡದೇವತೆ ಚಾಮುಂಡಿಯ ದರ್ಶನಕ್ಕೆ ಹಾಸನದಿಂದ…