ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಮಳೆ ತೀವ್ರ ಚುರುಕು ಪಡೆದುಕೊಂಡಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಕೆಆರ್‌ಎಸ್ ಜಲಾಶಯದ…