ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ ಅಧಿವೇಶನವನ್ನು ನಡೆಸುವ ಕುರಿತು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿರುವುದು ಉತ್ತರ ಕರ್ನಾಟಕ ಭಾಗದ ದೃಷ್ಟಿಯಿಂದ ಅತ್ಯಂತ ಮಹತ್ವದ ನಿರ್ಧಾರವಾಗಿದೆ. …
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ ಅಧಿವೇಶನವನ್ನು ನಡೆಸುವ ಕುರಿತು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿರುವುದು ಉತ್ತರ ಕರ್ನಾಟಕ ಭಾಗದ ದೃಷ್ಟಿಯಿಂದ ಅತ್ಯಂತ ಮಹತ್ವದ ನಿರ್ಧಾರವಾಗಿದೆ. …
ಬೆಂಗಳೂರು: ರಾಜ್ಯ ವಿಧಾನಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಿದೆ. ಇಂದಿನಿಂದ ಆಗಸ್ಟ್.ರವರೆಗೆ ಅಧಿವೇಶನ ನಡೆಯಲಿದ್ದು, 24ಕ್ಕೂ ಹೆಚ್ಚು ಮಸೂದೆಗಳಿಗೆ ಸರ್ಕಾರ ಅಂಗೀಕಾರ ಪಡೆದುಕೊಳ್ಳುವ ಸಾಧ್ಯತೆಯಿದೆ. ಮೊದಲ ದಿನದ ಅಧಿವೇಶನವಾದ ಇಂದು ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಆರ್‌ಸಿಬಿ …
ನವದೆಹಲಿ: ಸಂಸತ್ ಮುಂಗಾರು ಅಧಿವೇಶನದಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರು ಆಪರೇಷನ್ ಸಿಂಧೂರ್ ಬಗ್ಗೆ ಮಾತನಾಡಿದ್ದಾರೆ. ಆಪರೇಷನ್ ಸಿಂಧೂರ್ ಮೂಲಕ ಭಾರತೀಯ ಸೇನೆ ಶೌರ್ಯ ಪ್ರದರ್ಶಿಸಿದ್ದು, ಈ ಭಾರತದ ವಿಜಯೋತ್ಸವದ ಅಧಿವೇಶನವಾಗಿದೆ. ನನ್ನ ಮೇಲೆ ಜನರು ನಂಬಿಕೆ ಇಟ್ಟಿದ್ದಾರೆ. ದೇಶದ ಜನರು …
ನವದೆಹಲಿ: ನಟ ಮತ್ತು ಮಕ್ಕಳ್ ನಿಧಿ ಮಯ್ಯಮ್ (ಎಂಎನ್‍ಎಂ) ಮುಖ್ಯಸ್ಥ ಕಮಲ್ ಹಾಸನ್ ಅವರಿಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಸಂಸತ್ತಿಗೆ ಪಾದಾರ್ಪಣೆ ಮಾಡಿದರು. ಕಮಲ ಹಾಸನ್ ತಮಿಳಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದಾಗ, ಸಂಸದರು ಮೇಜು ಬಡಿಯುವ ಮೂಲಕ …
ನವದೆಹಲಿ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಇನ್ನೂ 6 ತಿಂಗಳ ಕಾಲ ವಿಸ್ತರಿಸಲು ರಾಜ್ಯಸಭೆ ಅನುಮೋದನೆ ನೀಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಮಂಡಿಸಿದ ಪ್ರಸ್ತಾವನೆಯನ್ನ ಸದನವು ಅಂಗೀಕರಿಸಿದೆ. ಆಗಸ್ಟ್ 13ರಿಂದ ಅನ್ವಯವಾಗುವಂತೆ 6 ತಿಂಗಳ …
ಹೊಸದಿಲ್ಲಿ : ಸೋಮವಾರ ಆರಂಭವಾಗಲಿರುವ ಸಂಸತ್‌ನ ಮುಂಗಾರು ಅಧಿವೇಶನಕ್ಕೂ ಮುನ್ನ ಕೇಂದ್ರ ಸರ್ಕಾರ ಭಾನುವಾರ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ‘ಬಿಹಾರದ ಮತದಾರರ ಪಟ್ಟಿ ಪರಿಷ್ಕರಣೆ, ಪಹಲ್ಗಾಮ್ ಉಗ್ರರ ದಾಳಿ ಮತ್ತು ಭಾರತ-ಪಾಕ್ ನಡುವಿನ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ …
ನವದೆಹಲಿ: ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಪಕ್ಷದ ಕಾರ್ಯತಂತ್ರವನ್ನು ಅಂತಿಮಗೊಳಿಸಲು ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರು ಮಂಗಳವಾರ ಪ್ರಮುಖ ಸಿಪಿಪಿ ಸಭೆ ಕರೆದಿದ್ದಾರೆ. ಈ ಸಭೆಯು ಹಲವಾರು ವಿಷಯಗಳ ಕುರಿತು ವಿರೋಧ ಪಕ್ಷಗಳು ಮತ್ತು ಸರ್ಕಾರದ ನಡುವೆ …
ಬೆಂಗಳೂರು: ಜುಲೈ.14ರಿಂದ ವಿಧಾನಸಭೆ ಮುಂಗಾರು ಅಧಿವೇಶನ ಆರಂಭವಾಗುವ ಸಾಧ್ಯತೆಗಳಿದ್ದು, ಈ ನಡುವಲ್ಲೇ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಹಾಗೂ ಜಾತಿಗಣತಿ ಮರು ಸಮೀಕ್ಷೆ ವಿಚಾರ ಹಿಡಿದು ಸರ್ಕಾರದ ವಿರುದ್ಧ ಮುಗಿಬೀಳಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಅಧಿವೇಶನಕ್ಕೆ ಬಿಜೆಪಿ ಸಜ್ಜಾಗುತ್ತಿದ್ದು, ಸರ್ಕಾರದ ವಿರುದ್ಧ ಪ್ರತಿಭಟನೆ …
ನವದೆಹಲಿ : ಇಂದಿನಿಂದ ಲೋಕಸಭೆ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಆಗಸ್ಟ್ ೧೨ರ ವರೆಗೂ ಅಧಿವೇಶನ ನಡೆಯಲಿದೆ. ನಾಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ೩ನೇ ಅವಧಿಯ ಮೊದಲ ಬಜೆಟ್ ಮಂಡನೆಯಾಗಲಿದ್ದು,ಹಣಕಾಸು ಸಚಿವೆ ನಿರ್ಮಾಲಾ ಸೀತರಾಮನ್ ಬಜೆಟ್ ಮಂಡಿಸಲಿದ್ದಾರೆ. ಇನ್ನು ಈ …
ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಇಂದಿನಿಂದ ಜುಲೈ.26ರವರೆಗೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಕಟ್ಟಿಹಾಕಲು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ತಯಾರಿ ನಡೆಸಿವೆ. ಲೋಕಸಭೆ ಚುನಾವಣೆ ಮುಗಿದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. ವಾಲ್ಮೀಕಿ ನಿಗಮ ಹಗರಣ, ವಕ್ಫ್ ಬೋರ್ಡ್ …