ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೊಂತಾ ಚಂಡಮಾರುತದ ಪರಿಣಾಮ ರಾಜ್ಯದ ಹಲವೆಡೆ ಅಕ್ಟೋಬರ್.29ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ವ್ಯಾಪಕ ಮಳೆಯಾಗುವುದರಿಂದ ಆರೆಂಜ್ …

