ನವದೆಹಲಿ: ಭಾರತ ತಂಡದ ನೂತನ ಬೌಲಿಂಗ್ ಕೋಚ್ ಆಗಿ ದಕ್ಷಿಣ ಆಫ್ರಿಕಾ ತಂಡದ ಮಾಜಿ ವೇಗಿ ಮಾರ್ನೆ ಮಾರ್ಕೆಲ್ ಅವರು ನೇಮಕಗೊಂಡಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಎಲ್‌ಎಸ್‌ಜಿ…