Mysore
18
scattered clouds

Social Media

ಸೋಮವಾರ, 02 ಫೆಬ್ರವರಿ 2026
Light
Dark

mother

Homemother
pm modi ai image mother

ನವದೆಹಲಿ: ಸೋಷಿಯಲ್‌ ಮೀಡಿಯಾದಿಂದ ಪ್ರಧಾನಿ ನರೇಂದ್ರ ಮೋದಿ ತಾಯಿಯ ಎಐ ವಿಡಿಯೋ ತೆಗೆದುಹಾಕಿ ಎಂದು ಕಾಂಗ್ರೆಸ್‌ಗೆ ಹೈಕೋರ್ಟ್‌ ಸೂಚನೆ ನೀಡಿದೆ. ಪಕ್ಷದ ಬಿಹಾರ ಘಟಕವು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ದಿವಂಗತ ತಾಯಿ ಅವರ …

pass away bhagyalakshmi

ಮೈಸೂರು: ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಖ್ಯಾತ ಕ್ರಿಕೆಟಿಗ ಜಾವಗಲ್‌ ಶ್ರೀನಾಥ್‌ ಅವರ ತಾಯಿ ಭಾಗ್ಯಲಕ್ಷ್ಮೀ ಅವರಿಂದು ನಿಧನರಾಗಿದ್ದಾರೆ. ಮೈಸೂರಿನ ಕುವೆಂಪುನಗರದಲ್ಲಿ ವಾಸವಾಗಿದ್ದ ಭಾಗ್ಯಲಕ್ಷ್ಮೀ ಅವರು ತಮ್ಮ ಪತಿ ಜೆ.ಕೆ.ಚಂದ್ರಶೇಖರ್‌ರೊಂದಿಗೆ ಸರಳ ಜೀವನ ನಡೆಸಿದ್ದರು. 2018ರಲ್ಲಿ ಚಂದ್ರಶೇಖರ್‌ ನಿಧನದ ನಂತರ ಭಾಗ್ಯಲಕ್ಷ್ಮೀ ಅವರು …

girl feel alone

ಒಂದು ದಿನ ನಮ್ಮ ನ್ಯಾಯಿಕ ಪೀಠದ ಮುಂದೆ ಒಬ್ಬ ಬಾಲಕಿ, ಮತ್ತೊಬ್ಬ ಮಹಿಳೆ ಬಂದು ಕುಳಿತಿದ್ದಾರೆ. ಅವರ ಪ್ರಕರಣಕ್ಕೆ ಸಂಬಂಧಿಸಿದ ಕಡತವನ್ನು ಮುಂದಿಟ್ಟುಕೊಂಡಿದ್ದ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ಕಾರ್ಯದರ್ಶಿಯೂ   ಆದ, ನಿಲಯದ ಅಧಿಕ್ಷಕರು, ಈ ಬಾಲಕಿಗೆ ಇನ್ನೆರಡು ತಿಂಗಳುಗಳಲ್ಲಿ ೧೮ …

ಓದುಗರ ಪತ್ರ

ಮಗು-ನಗು ! ನಗುತಿರಬೇಕು ಬೀದಿ ಪಾಲಾಗಿದ್ದ ಆ ಮಗು.. ಒಂಬತ್ತು ತಿಂಗಳು ಹೊತ್ತು, ಹೆತ್ತ ಆ ತಾಯಿ ಏಕೆ ಬೀದಿಗೆ ಬೀಸಾಡಿದಳೋ ಮಹಾತಾಯಿ ! ಅನಾಥ ಶಿಶುವನ್ನು ದತ್ತು ಪಡೆಯಲು ಎಷ್ಟೊಂದು ತಾಯಂದಿರು ಮುಂದೆ ಬಂದಿಹರು! ಲೋಕದ ಈ ಪರಿಯ ಕಂಡು, …

ಸೌಮ್ಯ ಕೋಠಿ, ಮೈಸೂರು ಅಮ್ಮ ಎಂದ ಕ್ಷಣ ನೋವು ನಲಿವು ಎಲ್ಲವೂ ನೆನಪಾಗುತ್ತದೆ. ನಗುವಿನಲ್ಲಿ ಅಮ್ಮ ಅನ್ನದಿದ್ದರೂ ನೋವಿನಲ್ಲಿ ಬರುವ ಮೊದಲ ಮಾತು ಅಮ್ಮ. ಅಮ್ಮ ಎಂದರೆ ಒಂದೇ ಮಾತಿನಲ್ಲಿ ಮಕ್ಕಳಿಗೋಸ್ಕರ ಎಲ್ಲವನ್ನೂ ತ್ಯಾಗ ಮಾಡಿದವಳು ಎನ್ನಬಹುದು. ಹೆತ್ತವಳು ಅಂದರೆ ನಮಗೆ …

ಕೊಳ್ಳೇಗಾಲ: ಮಾವನಿಂದ ದೈಹಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಸೊಸೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ನಡೆದಿದೆ. ಆಶಾ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. 14 ವರ್ಷದ ಹಿಂದೆ ಕೊಳ್ಳೇಗಾಲದ ಶಾಂತರಾಜು ಎಂಬುವವರ ಜೊತೆ ಆಶಾ ವಿವಾಹವಾಗಿದ್ದರು. …

ಮಂಡ್ಯ: ಮದುವೆಯಾಗಲು ಪ್ರಿಯಕರ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆಗೆ ಶರಣಾಗಿದ್ದು, ಮಗಳು ಸಾವನ್ನಪ್ಪಿದ್ದ 20 ದಿನಗಳ ಬಳಿಕ ತಾಯಿಯೂ ನೇಣಿಗೆ ಶರಣಾಗಿರುವ ಧಾರುಣ ಘಟನೆಯೊಂದು ಮಂಡ್ಯ ಜಿಲ್ಲೆಯ ಹೆಬ್ಬಕವಾಡಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮಗಳು ವಿಜಯಲಕ್ಷ್ಮೀ ಹಾಗೂ ತಾಯಿ ಲಕ್ಷ್ಮೀ ಎಂದು ಗುರುತಿಸಲಾಗಿದೆ. ಕಳೆದ …

ಮೈಸೂರು: ಆಗ ತಾನೇ ಜನಿಸಿದ ನವಜಾತ ಗಂಡು ಮಗುವನ್ನು ಚರಂಡಿಗೆ ಎಸೆದಿರುವ ಅಮಾನವೀಯ ಘಟನೆ ಮೈಸೂರು ಜಿಲ್ಲೆಯ ಹೆಚ್‌.ಡಿ.ಕೋಟೆ ತಾಲೂಕಿನ ರಾಜೇಗೌಡನಹುಂಡಿ ಗ್ರಾಮದಲ್ಲಿ ನಡೆದಿದೆ. ಮಗು ಚರಂಡಿಯಲ್ಲಿ ಪತ್ತೆಯಾಗಿದ್ದು, ಕೊರೆಯ ಚಳಿಯಲ್ಲಿ ಚರಂಡಿ ನೀರಿನಲ್ಲಿ ರಾತ್ರಿಯೆಲ್ಲಾ ಕಳೆದಿದೆ. ಮುಂಜಾನೆ ಮಗು ಅಳುವನ್ನು …

ಚೆನ್ನೈ : ತಮಿಳುನಾಡಿನಲ್ಲಿ ಮಗನ ಶಿಕ್ಷಣಕ್ಕಾಗಿ ಹಣ ಹೊಂದಿಸಲು ತಾಯಿಯೊಬ್ಬರು ಬಸ್ಸಿನಡಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ವರದಿಗಳ ಪ್ರಕಾರ, ಸೇಲಂ ಜಿಲ್ಲೆಯ ಕಲೆಕ್ಟರ್ ಕಚೇರಿಯಲ್ಲಿ ಸ್ವಚ್ಛತಾ ಸಿಬ್ಬಂದಿ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಉದ್ದೇಶಪೂರ್ವಕವಾಗಿ ಬಸ್ …

Stay Connected​
error: Content is protected !!