ಕೆಲವೇ ದಿನಗಳ ಹಿಂದೆ ‘ತಾಯವ್ವ’ ಎಂಬ ಸಿನಿಮಾದಲ್ಲಿ ನಟಿಸಿದ್ದ, ಗೀತಪ್ರಿಯ ಸುರೇಶ್ ಕುಮಾರ್ ಇದೀಗ ಮತ್ತೊಂದು ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಆ ಚಿತ್ರದ ಹೆಸರು 'ಅಪರಿಚಿತೆ'. ಇತ್ತೀಚಿಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಸಿ.ಎನ್.ಅಶ್ವಥ್ ನಾರಾಯಣ ಶೀರ್ಷಿಕೆ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ …

