Mysore
30
scattered clouds

Social Media

ಶನಿವಾರ, 22 ಮಾರ್ಚ್ 2025
Light
Dark

movie

Homemovie

ಪುನೀತ್‌ ರಾಜಕುಮಾರ್‌ಗೆ 50ನೇ ವರ್ಷದ ಹುಟ್ಟು ಹಬ್ಬ ಹಿನ್ನಲೆ, ಪವರ್‌ಸ್ಟಾರ್‌ ಎಂಬ ಬಿರುದು ನೀಡಿದ ಮೊದಲ ಸಿನಿಮಾ ʼಅಪ್ಪುʼ ರೀ-ರೀಲಿಸ್‌ ಅಗಿದ್ದು, ರಾಘವೇಂದ್ರ ರಾಜ್‌ಕುಮಾರ್‌ ಕುಟುಂಬ ಸಮೇತ ಸಿನಿಮಾ ನೋಡಿ ಭಾವುಕರಾಗಿದ್ದಾರೆ. ʼಅಪ್ಪುʼ ಸಿನಿಮಾ ನೋಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಘಣ್ಣ, …

ಸ್ಥಗಿತಗೊಂಡಿದ್ದ ಚಾಲೆಂಜಿಗ್‌ ಸ್ಟಾರ್‌ ದರ್ಶನ್‌ ಅಭಿನಯದ ʼದಿ ಡೆವಿಲ್‌ʼ ಸಿನಿಮಾದ ಶೂಟಿಂಗ್‌ ಮತ್ತೆ ಆರಭವಾಗುತ್ತಿದೆ. ದರ್ಶನ್‌ ಅವರ ಭದ್ರತೆಗಾಗಿ ಚಿತ್ರತಂಡ ಭಾರಿ ಮೊತ್ತದ ಹಣ ಖರ್ಚು ಮಾಡಿದ್ದಾರೆ. ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಭಾಗಿಯಾಗಿದ್ದರು ಎನ್ನುವ ಕಾರಣಕ್ಕೆ ಆರೆಸ್ಟ್‌ ಆಗಿದ್ದರು. ಈಗ …

ಬೆಂಗಳೂರು : ಸ್ಯಾಂಡಲ್‌ವುಡ್‌ ನಟ ಚೇತನ್‌ಚಂದ್ರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನೆನ್ನೆ ತಡರಾತ್ರಿ ನಡೆದಿದೆ. ನಟ ಚೇತನ್‌ಚಂದ್ರ ಬೈಕ್‌ನಲ್ಲಿ ತೆರಳುವ ಸಂದರ್ಭದಲ್ಲಿ ಹಿಂಬಾಲಿಸಿಕೊಂಡು ಬಂದ ಗುಂಪೊಂದು ತಮ್ಮ ಬೈಕ್‌ ಟಚ್‌ ಮಾಡಿದ್ದೀರಿ ಎಂದು ಗಲಾಟೆ ಪ್ರಾರಂಭಿಸಿದ್ದರು ಎನ್ನಲಾಗಿದೆ. …

ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಭಾರತೀಯ ಪೊಲೀಸ್‌ ಸೇವೆ ಅಧಿಕಾರಿ ವೃತ್ತಿಗೆ ಸ್ವಯಂ ನಿವೃತ್ತಿ ಘೋಷಿಸಿದ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಇದರ ನಡುವೆಯೇ ನಟಿಸಿದ ಮೊದಲ ಕನ್ನಡ ಚಲನಚಿತ್ರ ಅರಬ್ಬಿ ಸಿನಿಮಾದ ಟ್ರೈಲರ್‌ ಬಿಡುಗಡೆಯಾಗಿದೆ. ಎರಡೂ ಕೈಗಳ್ಳಿಲ್ಲದ ಕನ್ನಡಿಗ ಕೆಎಸ್‌ ವಿಶ್ವಾಸ್ …

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ನಟನೆಯ ಬಹು ನಿರೀಕ್ಷಿತ ಚಿತ್ರ ಕಾಟೇರ ಚಿತ್ರದ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಚಿತ್ರ ವರ್ಷಾಂತ್ಯಕ್ಕೆ ಬಿಡುಗಡೆಗೊಳ್ಳಲಿದೆ. ಡಿಸೆಂಬರ್‌ ಕೊನೆಯ ವಾರದಲ್ಲಿ ಹಿಂದಿ ಹಾಗೂ ತೆಲುಗು ಭಾಷೆಯ ದೊಡ್ಡ ಸ್ಟಾರ್‌ ನಟರ ಚಿತ್ರಗಳೂ ಸಹ ಬಿಡುಗಡೆಯಾಗಲಿದ್ದು, ಕಾಟೇರ ಚಿತ್ರ …

ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ನಟನೆಯ ಜವಾನ್ ಸಿನಿಮಾ ಇನ್ನಷ್ಟೇ ಬಿಡುಗಡೆಯಾಗಬೇಕಿದೆ. ರಿಲೀಸ್ ಗೂ ಮುನ್ನ ಚಿತ್ರತಂಡಕ್ಕೆ ಭರ್ಜರಿ ಶಾಕ್ ಕೊಟ್ಟಿದೆ ಮೈಕ್ರೋ ಬ್ಲಾಗ್ ವೊಂದು ಚಿತ್ರದ ವಿಡಿಯೋ ತುಣಕೊಂದನ್ನು ಪೋಸ್ಟ್ ಮಾಡಿದ್ದು, ಅದರಿಂದಾಗಿ ಸಿನಿಮಾದ ಹಲವು ವಿಷಯಗಳು ಬಹಿರಂಗವಾಗಿವೆಯಂತೆ. …

ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಕಾಂಬಿನೇಷನ್ ನ ಜೈಲರ್ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಿನಿಮಾ ರಿಲೀಸ್ ಆಗಿ ಕೇವಲ ಎರಡೇ ದಿನಕ್ಕೆ ಜೈಲರ್ ನೂರು ಕೋಟಿ ರೂಪಾಯಿ ಕ್ಲಬ್ ಸೇರಿದೆ. ಈ ಮೂಲಕ ಮತ್ತೆ …

ಬಾಲಿವುಡ್ ನ ಖ್ಯಾತ ನಟ ಅಕ್ಷಯ್ ಕುಮಾರ್ ನಟನೆಯ ಓ ಮೈ ಗಾಡ್ ಸಿನಿಮಾಗೆ ದಿನಕ್ಕೊಂದು ಸಂಕಷ್ಟ ಎದುರಾಗುತ್ತಿದೆ. ಈವರೆಗೂ ಸೆನ್ಸಾರ್ ಮಂಡಳಿಯಿಂದ ನಾನಾ ರೀತಿಯ ತೊಂದರೆಗಳನ್ನು ಅನುಭವಿಸಿದ್ದ ಚಿತ್ರತಂಡ, ಇದೀಗ ಉಜ್ಜಯಿನಿಯ ಮಹಾಕಾಳೇಶ್ವರ ದೇವಾಲಯದ ಅರ್ಚಕರ ಆಕ್ರೋಶಕ್ಕೆ ಕಾರಣವಾಗಿದೆ. ಚಿತ್ರಕ್ಕೆ …

ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕಾಂಬಿನೇಷನ್ ನ ಜೈಲರ್ ಸಿನಿಮಾ ಬಿಡುಗಡೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಸಂದರ್ಭದಲ್ಲಿ ಚಿತ್ರಕ್ಕೆ ಟೈಟಲ್ ಸಂಕಷ್ಟ ಎದುರಾಗಿತ್ತು. ಈ ಸಿನಿಮಾ ಮೂರು ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದ್ದು, ಈ …

ಇದೇ ಮೊದಲ ಬಾರಿಗೆ ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಕನ್ನಡದ ಸೆಂಚ್ಯುರಿ ಸ್ಟಾರ್ ಶಿವರಾಜ್ ಕುಮಾರ್ ಕಾಂಬಿನೇಷನ್ ನ ಚಿತ್ರವೊಂದು ರೆಡಿಯಾಗಿದೆ. ಜೈಲರ್ ಹೆಸರಿನಲ್ಲಿ ಮೂಡಿ ಬಂದಿರುವ ಸಿನಿಮಾದ ಆಡಿಯೋ ರಿಲೀಸ್ ಇವೆಂಟ್ ಇದೇ ಜುಲೈ 28ರಂದು ಚೆನ್ನೈನಲ್ಲಿ ನಡೆಯಲಿದೆ. …

  • 1
  • 2
Stay Connected​