ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ದೇಶದಲ್ಲಿ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೇರಿಕಾ ದಾಳಿ ನಡೆಸುತ್ತಿದ್ದು, ಇರಾನ್ ದೇಶ ತತ್ತರಿಸಿ ಹೋಗಿದೆ. …


