ಮೈಸೂರು : ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ ಸುದ್ದಿ ಕೇಳಿ ನಮಗೆಲ್ಲಾ ಧಿಗ್ಬ್ರಮೆಯಾಗಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ನಗರದ ಜಯಲಕ್ಷ್ಮಿಪುರಂನಲ್ಲಿರುವ ಶ್ರೀನಿವಾಸ ಪ್ರಸಾದ್ ಅವರ ನಿವಾಸಕ್ಕೆ…