ಹುಬ್ಬಳ್ಳಿ: ಡಿ.ಕೆ.ಶಿವಕುಮಾರ್ ನಿಮ್ಮ ತತ್ವದ ವಿರುದ್ಧ ಇದ್ದರೆ ಅವರನ್ನು ಸಸ್ಪೆಂಡ್ ಮಾಡಿ ಎಂದು ಕಾಂಗ್ರೆಸ್ ನಾಯಕರಿಗೆ ಸಂಸದ ಜಗದೀಶ್ ಶೆಟ್ಟರ್ ಟಾಂಗ್ ಕೊಟ್ಟಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಕೆಶಿ ಕುಂಭಮೇಳಕ್ಕೆ ಹೋಗಿರುವುದರಲ್ಲಿ ತಪ್ಪೇನಿದೆ. ಇದರಲ್ಲಿ ದೊಡ್ಡಸ್ಥಿಕೆ ಏನಿಲ್ಲ. …





