ಹುಬ್ಬಳ್ಳಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮೈಕ್ರೋ ಫೈನಾನ್ಸ್ ಕಂಪನಿ ಸಿಬ್ಬಂದಿ ಕಿರುಕುಳದಿಂದ ಜನರು ಬೇಸುತ್ತಿರುವ ಬೆನ್ನಲ್ಲೇ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಸರ್ಕಾರದಿಂದಲೇ ಜನಸಾಮಾನ್ಯರಿಗೆ ಸಾಲ ನೀಡುವ ಕೆಲಸಗಳಾಗಬೇಕು ಎಂದು ಆಗ್ರಹಿಸಿದ್ದಾರೆ. …