ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರನ್ನು ಬಿ.ವೈ.ವಿಜಯೇಂದ್ರ ಭೇಟಿಯಾಗಿ ಆರ್ಶೀವಾದ ಪಡೆದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ವಿಕಸಿತ …