ಮೈಸೂರು: ರಾಜ್ಯದಲ್ಲಿ ಫೈನಾನ್ಸ್ ಕಂಪೆನಿಗಳು ಪೊಲೀಸರ ರಕ್ಷಣೆ ಪಡೆದೇ ಸಾಲಗಾರರಿಗೆ ತೊಂದರೆ ನೀಡುತ್ತಿವೆ ಎಂಬ ಮಾಹಿತಿ ಇದೆ. ಆದರೆ ನಾನು ಇಲ್ಲಿ ಪೊಲೀಸರ ಮೇಲೆ ಆರೋಪಿಸುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.27) ಈ ವಿಚಾರವಾಗಿ ಸುದ್ದಿಗಾರರೊಂದಿಗೆ …


